पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಎಚ್ಚರಿಕೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಎಚ್ಚರಿಕೆ   ನಾಮಪದ

अर्थ : ಎಲ್ಲ ಮಾತುಗಳು ಅರ್ಥವಾಗುತ್ತಿರುವ ಸ್ಥತಿ

उदाहरणे : ನಾವು ಜಾಗೃತದಿಂದ ಇದ್ದಾಗ ಮಾತ್ರ ನಮ್ಮ ಇಂದ್ರಿಯಗಳಿಗೆ ಗೋಚರಿಸುವುದು

समानार्थी : ಜಾಗೃತ, ಜೋಕೆ, ವ್ಯವಧಾನ


इतर भाषांमध्ये अनुवाद :

वह अवस्था जिसमें सब बातों का परिज्ञान होता रहता है।

जागृत में ही हमें इंद्रिय ज्ञान होता है।
जागृत, जागृत अवस्था, जाग्रत, जाग्रत अवस्था, जाग्रत्

The state of remaining awake.

Days of danger and nights of waking.
waking

अर्थ : ನಿಧಾನ ಅಥವಾ ಸಮಾಧಾನವಾಗಿ ಇರುವ ಅವಸ್ಥೆ ಅಥವಾ ಭಾವನೆ

उदाहरणे : ರಸ್ತೆ ದಾಟುವಾಗ ನಿಧಾನವಾಗಿ ಎರಡು ಬದಿ ನೋಡಿ ದಾಟಬೇಕು

समानार्थी : ಎಚ್ಚರ, ಜಾಗರೂಕ, ನಿಧಾನವಾಗಿ, ಮುಂಜಾಗ್ರತೆ, ಮುನ್ನೆಚ್ಚರಿಕೆ, ಸಮಾಧಾನವಾಗಿ


इतर भाषांमध्ये अनुवाद :

सावधान या सतर्क रहने की अवस्था या भाव।

सड़क पार करते समय सावधानी बरतनी चाहिए।
अवधान, अवधानता, इहतियात, एहतियात, सतर्कता, सावधानता, सावधानी

Judiciousness in avoiding harm or danger.

He exercised caution in opening the door.
He handled the vase with care.
care, caution, forethought, precaution

अर्थ : ಮುಂಚಿತವಾಗಿಯೇ ಎಚ್ಚರಿಸುವಂತ ಅಥವಾ ಸುಳಿವು ನೀಡುವ ಮಾತು

उदाहरणे : ಮೀನುಗಾರರಿಗೆ ಹವಾಮಾನ ಇಲಾಖೆಯವರು ಸಮುದ್ರದೊಳಗೆ ಹೋಗಬಾರದೆಂಬ ಮುನ್ಸೂಚನೆ ನೀಡಿದ್ದಾರೆ.

समानार्थी : ಮುನ್ಸೂಚನೆ, ಸುಳಿವು, ಸೂಚನೆ


इतर भाषांमध्ये अनुवाद :

चेताने या सावधान करने के लिए कही जाने वाली बात।

मौसम विभाग ने आज मछुआरों को समुद्र में न जाने की चेतावनी दी है।
अलर्ट, चेतावनी, तम्बीह, वार्निंग, वॉर्निंग

A message informing of danger.

A warning that still more bombs could explode.
warning

ಎಚ್ಚರಿಕೆ   ಗುಣವಾಚಕ

अर्थ : ಜಾಗರೂಕತೆಗೆ ಸಂಬಂಧಿಸಿದ ಅಥವಾ ಜಾಗರೂಕತೆಯ ರೂಪದಲ್ಲಿ ಅಥವಾ ಸಮಾದಾನಕರವಾದ ವಿಚಾರದಿಂದ ಮಾಡುವುದಂತಹ

उदाहरणे : ಪೊಲೀಸರು ಶತ್ರುಗಳ ಬಂಧನಕ್ಕಾಗಿ ಜಾಗರೂಕತೆಯಿಂದ ಕಾರ್ಯಾಚರಣೆಯನ್ನು ನಡೆಸುತ್ತಿದೆ.

समानार्थी : ಎಚ್ಚರ, ಎಚ್ಚರದ, ಎಚ್ಚರಿಕೆಯ, ಜಾಗರೂಕತೆ, ಜಾಗರೂಕತೆಯ, ಜಾಗರೂಕತೆಯಂತ, ಜಾಗರೂಕತೆಯಂತಹ


इतर भाषांमध्ये अनुवाद :

एहतियात संबंधी या एहतियात के रूप में या सावधानी के विचार से किया जाने वाला।

पुलिस हमलों से बचने के लिए एहतियाती कारवाई कर रही है।
एहतियाती

चौपाल