अर्थ : ಎದುಸಿರು ಬಿಡುವಂತೆ ಮಾಡುವ ಪ್ರಕ್ರಿಯೆ
उदाहरणे :
ಅವನು ಮಗುವನ್ನು ಓಡಿಸಿ - ಓಡಿಸಿ ಮೇಲುಸಿರು ಬಿಡುವಂತೆ ಮಾಡಿದ.
समानार्थी : ಎದುಸಿರು-ಬಿಡು, ಮೇಲುಸಿರು ಬಿಡು
इतर भाषांमध्ये अनुवाद :
अर्थ : ಹೆಚ್ಚು ಪರಿಶ್ರಮ, ಓಟ ಇತ್ಯಾದಿ ಕಾರಣಗಳಿಂದ ಜೋರು ಜೋರಾಗಿ ಮತ್ತು ವೇಗವಾಗಿ ಉಸಿರಾಡುವ ಪ್ರಕ್ರಿಯೆ
उदाहरणे :
ಬಿಸಿಲಿನಲ್ಲಿ ಓಡಿದ ಕಾರಣ ಅವನು ಮೇಲುಸಿರು ಬಿಡುತ್ತಿದ್ದ.
समानार्थी : ಮೇಲುಸಿರು ಬಿಡು
इतर भाषांमध्ये अनुवाद :