पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಎಳೆದುಕೊಳ್ಳು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಎಳೆದುಕೊಳ್ಳು   ಕ್ರಿಯಾಪದ

अर्थ : ಯಾವುದಾದರು ವಸ್ತುವಿನಲ್ಲಿ ಹಲ್ಲು, ಉಗುರು, ಕೊಕ್ಕುನಿಂದ ಅದರ ಯಾವುದಾದರು ಅಂಶವನ್ನು ಕಿತ್ತು ಅಥವಾ ಹೆಕ್ಕಿ ತೆಗೆಯುವುದು

उदाहरणे : ಹದ್ದು ಸತ್ತ ಪ್ರಾಣಿಯ ಮಾಂಸವನ್ನು ಕಿತ್ತುತಿನ್ನುತ್ತಿದೆ.

समानार्थी : ಕಿತ್ತುಕೊಳ್ಳು, ಕಿತ್ತುತಿನ್ನು, ಕಿತ್ತುಹಾಕು, ಚಿವುಟಿಕೊಳ್ಳು, ಸೆಳೆದುಕೊಳ್ಳು


इतर भाषांमध्ये अनुवाद :

किसी वस्तु में दाँत, नाखून, चोंच या पंजा धँसाकर उसका कुछ अंश खींच लेना।

गिद्ध मृत जानवर का माँस नोच रहा है।
खसोटना, खुटकना, नोचना, बकोटना

Cut the surface of. Wear away the surface of.

scrape, scratch, scratch up

अर्थ : ನಿಧಾನವಾಗಿ ಅನುಚಿತ ರೂಪದಿಂದ ಇನ್ನೊಬ್ಬರ ಹಣ, ಸಂಪತ್ತು ಮೊದಲಾದವುಗಳನ್ನು ಕಸಿದುಕೊಳ್ಳುವ ಪ್ರಕ್ರಿಯೆ

उदाहरणे : ಜಮೀನ್ದಾರನು ಕೂಲಿಯವರ ಭೂಮಿಯನ್ನು ಕಸಿದುಕೊಳ್ಳುತ್ತಿದ್ದಾನೆ.

समानार्थी : ಕಸಿದುಕೊಳ್ಳು


इतर भाषांमध्ये अनुवाद :

धीरे-धीरे अनुचित रूप से किसी का धन, सम्पति आदि ले लेना।

जमींदार अपने आराम के लिए गरीबों को चूसते थे।
चूसना

Use or manipulate to one's advantage.

He exploit the new taxation system.
She knows how to work the system.
He works his parents for sympathy.
exploit, work

चौपाल