अर्थ : ತಯಾರು ಮಾಡಿರುವ ವಸ್ತುಗಳನ್ನು ಗ್ರಹಕರಿಗೆ ತಲುಪಲು ಅವನು ವ್ಯಾಪಾರಿಗಳಿಗೆ ನೀಡುವನು.
उदाहरणे :
ಬಟ್ಟೆ ಮಾರಟ ಮಾಡುವ ಮಿಲ್ಲಿನ ಯಜಮಾನನಿಗೆ ವಿತರಕರು ಬೇಕಾಗಿದ್ದಾರೆ
समानार्थी : ವಿತರಕ, ವಿತರಣೆಗಾರ, ಹಂಚಾಳು, ಹಂಚಿಕೆದಾರ, ಹಂಚುವವ
इतर भाषांमध्ये अनुवाद :
वह जो किसी के अभिकर्ता के रूप में उसकी तैयार की हुई चीज़ें ग्राहकों या थोक व्यापारियों को देता है।
कपड़ा मिल मालिक को वितरकों की जरूरत है।अर्थ : ಯಾರೋ ಒಬ್ಬರು ಸ್ವಲ್ಪ ಪರಿಶ್ರಮ ಪಟ್ಟು ವ್ಯಾಪಾರ ಅಥವಾ ಮಾರಟ ಮಾಡಲು ಜನರಿಗೆ ಸಹಾಯ ಮಾಡುವುದು
उदाहरणे :
ಈ ಗಾಡಿಯನ್ನು ದಳ್ಳಾಳಿಯ ಮೂಲಕವೇ ನಾವು ಖರೀದಿ ಮಾಡಿದ್ದು.
समानार्थी : ಕಮೀಷನ್ದಾರ, ದಳ್ಳಾಳಿ, ಬ್ರೋಕರು, ಮಧ್ಯಸ್ಥ, ವ್ಯಾಪಾರ ಕುದುರಿಸುವವ
इतर भाषांमध्ये अनुवाद :