अर्थ : ಮೇಲೆ ಹತ್ತಲು ಅಥವಾ ಕೆಳಗೆ ಇಳಿಯಲು ಬಳಸುವ ಸಾಧನವನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬಹುದು
उदाहरणे :
ಕಳ್ಳನ್ನು ಮನೆ ಮೇಲೆ ಹತ್ತಲು ಬಿದುರಿನ ಏಣಿಯನ್ನು ಬಳಸಿಕೊಂಡ
समानार्थी : ನಿಚ್ಚಣಿಕೆ
इतर भाषांमध्ये अनुवाद :
Steps consisting of two parallel members connected by rungs. For climbing up or down.
ladderअर्थ : ನಾಲ್ಕು ಕಾಲಿನ ಒಂದು ಸಸ್ಯಹಾರಿ ಅದು ಬಯಲಿನಲ್ಲಿಮೈದಾನದಲ್ಲಿ ಮತ್ತು ಕಾಡಿನಲ್ಲಿ ಇರುತ್ತದೆ
उदाहरणे :
ಜಿಂಗೆಯ ಚರ್ಮನಾರುಬಟ್ಟೆಯ ಮೇಲೆ ಕುಳಿತು ಋಷಿಮುನಿಗಳು ತಪಸ್ಸನ್ನು ಮಾಡುತ್ತಾರೆ.
समानार्थी : ಎರಳೆ, ಎಳ, ಏಣ, ಕಡ, ಕಡತಿ, ಕಡವೆ, ಕುಂಡಲಿ, ಕುಮ್ಮಟ, ಕುಮ್ಮಟೆ, ಕೋಳ್ ಮೃಗ, ಚಮರ, ಚಾರುನೇತ್ರ, ಚಾರುಲೋಚನ, ಚಿಗರೆ, ಚಿತ್ರಮೃಗ, ಚೇಗೆ, ಚೌರಿ, ಜಿಂಕೆ, ಪುಲ್ಲೆ, ಬುಡಿ, ಮರೆ, ಸಾರಂಗ, ಹರಿಣ, ಹರಿಣಿ, ಹರುಣಿ, ಹುಲ್ಲೆ, ಹುಲ್ಲೇಕರ
इतर भाषांमध्ये अनुवाद :