पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಒಕ್ಕಲು-ಹೋಗು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಒಕ್ಕಲು-ಹೋಗು   ಕ್ರಿಯಾಪದ

अर्थ : ಜನರು ಅಥವಾ ಪಕ್ಷಿ ಪ್ರಾಣಿಗಳು ಆಹಾರಕ್ಕಾಗಿ ಅಥವಾ ವಾಸಕ್ಕಾಗಿ ಮುಂತಾದ ಕಾರಣಗಳಿಗಾಗಿ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಹೋಗಿ ನಲೆಸುವ ಪ್ರಕ್ರಿಯೆ

उदाहरणे : ಗ್ರಾಮೀಣ ಭಾಗದ ಜನರು ಜೀವನೋಪಾಯಕ್ಕಾಗಿ ಕೆಲವರು ನಗರಕ್ಕೆ ವಲಸೆ ಹೋಗುತ್ತಾರೆ. ಸಾಮಾನ್ಯವಾಗಿ ಮಳೆ ಇಲ್ಲದಾಗ ಹಳ್ಳಿ ಜನ ಗುಳೆ_ಹೋಗುವುದು ಹೆಚ್ಚು.

समानार्थी : ಒಕ್ಕಲು ಹೋಗು, ಒಕ್ಕಲುಹೋಗು, ಗುಳೆ ಹೋಗು, ಗುಳೆ-ಹೋಗು, ಗುಳೆಹೋಗು, ವಲಸೆ ಹೋಗು, ವಲಸೆ-ಹೋಗು, ವಲಸೆಹೋಗು


इतर भाषांमध्ये अनुवाद :

डर, सुरक्षा, बेहतर परिस्थिति की आशा आदि से किसी स्थान से दूसरे स्थान को जाना।

ग्रामीण लोग जीविकोपार्जन हेतु शहर की ओर भागते हैं।
पलायन करना, भागना

चौपाल