अर्थ : ಹುಚ್ಚರ ತರಹ ವ್ಯರ್ಥ ಮಾತುಗಳನ್ನಾಡುವುದು ಅಥವಾ ಹೇಳುವುದು
उदाहरणे :
ಹೆಚ್ಚು ಜ್ವರದ ಕಾರಣದಿಂದ ಅವನು ಬಡಬಡಿಸುತ್ತಿದ್ದಾನೆ.
समानार्थी : ಕನವರಿಸು, ಗಳಪು, ಗೊಣಗು, ಬಡಬಡಿಸು, ವ್ಯರ್ಥವಾಗಿ ಹರಟು
इतर भाषांमध्ये अनुवाद :
पागलों की तरह व्यर्थ बातें कहना या बोलना।
तेज़ बुखार के कारण वह बड़बड़ा रहा है।अर्थ : ಕಪ್ಪೆ ಕೂಗಿ ಶಬ್ದ ಮಾಡುವ ಪ್ರಕ್ರಿಯೆ
उदाहरणे :
ಬಾವಿಯಲ್ಲಿ ಕಪ್ಪೆಯೊಂದು ಒಟಗುಟ್ಟುತ್ತಿತ್ತು.
इतर भाषांमध्ये अनुवाद :
मेंढक का बोलना।
कुएँ में मेंढक टर्रा रहे हैं।