अर्थ : ಮುರಿಯಲಾಗದ ಯಾವುದೇ ವಸ್ತು ಅಥವಾ ಉಪಕರಣ
उदाहरणे :
ಸೀತಾ ಸ್ವಯಂವರದಲ್ಲಿ ಪ್ರಭು ಶ್ರೀ ರಾಮನು ಮುರಿಯಾಗದ ಬಿಲ್ಲನ್ನು ಮುರಿದ.
समानार्थी : ಒಡೆದು ಚೂರಾಗದ, ಒಡೆದು ಚೂರಾಗದಂತ, ಒಡೆದು ಚೂರಾಗದಂತಹ, ಒಡೆಯಲಾಗದಂತ, ಒಡೆಯಲಾಗದಂತಹ, ತುಂಡು ತುಂಡಾಗದ, ತುಂಡು ತುಂಡಾಗದಂತ, ತುಂಡು ತುಂಡಾಗದಂತಹ, ಮುರಿಯಲಾಗದ, ಮುರಿಯಲಾಗದಂತ, ಮುರಿಯಲಾಗದಂತಹ
इतर भाषांमध्ये अनुवाद :
अर्थ : ವಸ್ತು ಅಥವಾ ಸಂಗತಿಯು ತುಂಡಾಗಿ ಅಥವಾ ಚೂರಾಗಿ ಭಿನ್ನವಾಗದ ಸ್ಥಿತಿ
उदाहरणे :
ನಾನು ಒಡೆಯಲಾರದ ಒಂದು ಪ್ಲಾಸ್ಟಿಕ್ ಕೊಡವನ್ನು ಕೊಂಡುಕೊಂಡೆನು.
समानार्थी : ಒಡೆಯಲಾಗದಂತ, ಒಡೆಯಲಾಗದಂತಹ, ಒಡೆಯಲಾರದ, ಒಡೆಯಲಾರದಂತ, ಒಡೆಯಲಾರದಂತಹ, ತುಂಡಾಗದ, ತುಂಡಾಗದಂತ, ತುಂಡಾಗದಂತಹ
इतर भाषांमध्ये अनुवाद :
अर्थ : ಒಡೆಯಲು ಆಗದ ಅಥವಾ ಮುರಿಯಲು ಆಗದ
उदाहरणे :
ರಬ್ಬರಿನಿಂದ ಮಾಡಿದ ಸರಕುಕಳಿಗೆ ಸಾಮಾನ್ಯವಾಗಿ ಒಡೆಯಲಾರದ ಗುಣವಿರುತ್ತದೆ.
समानार्थी : ಅಭೇದ್ಯ, ಅಭೇದ್ಯವಾದ, ಅಭೇದ್ಯವಾದಂತ, ಅಭೇದ್ಯವಾದಂತಹ, ಒಡೆಯಲಾಗದಂತ, ಒಡೆಯಲಾಗದಂತಹ, ಒಡೆಯಲಾರದ, ಒಡೆಯಲಾರದಂತ, ಒಡೆಯಲಾರದಂತಹ
इतर भाषांमध्ये अनुवाद :
अर्थ : ಯಾವುದು ಬೇರೆಯಲ್ಲವೋ
उदाहरणे :
ಅವರಿಬ್ಬರ ಭೇದಿಸಲಾಗದಂತಹ ಜೋಡಿಯನ್ನು ನೋಡಿ ಎಲ್ಲರೂ ಸಂತೋಷ ಪಡುತ್ತಾರೆ.
समानार्थी : ಒಡೆಯಲಾಗದಂತ, ಒಡೆಯಲಾಗದಂತಹ, ಭೇದಿಸಲಾಗದ, ಭೇದಿಸಲಾಗದಂತ, ಭೇದಿಸಲಾಗದಂತಹ
इतर भाषांमध्ये अनुवाद :