पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಒಡೆಯಲಾರದ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಒಡೆಯಲಾರದ   ಗುಣವಾಚಕ

अर्थ : ವಸ್ತು ಅಥವಾ ಸಂಗತಿಯು ತುಂಡಾಗಿ ಅಥವಾ ಚೂರಾಗಿ ಭಿನ್ನವಾಗದ ಸ್ಥಿತಿ

उदाहरणे : ನಾನು ಒಡೆಯಲಾರದ ಒಂದು ಪ್ಲಾಸ್ಟಿಕ್ ಕೊಡವನ್ನು ಕೊಂಡುಕೊಂಡೆನು.

समानार्थी : ಒಡೆಯಲಾಗದ, ಒಡೆಯಲಾಗದಂತ, ಒಡೆಯಲಾಗದಂತಹ, ಒಡೆಯಲಾರದಂತ, ಒಡೆಯಲಾರದಂತಹ, ತುಂಡಾಗದ, ತುಂಡಾಗದಂತ, ತುಂಡಾಗದಂತಹ


इतर भाषांमध्ये अनुवाद :

जिसके खंड या टुकड़े न किए जा सकें।

इलेक्ट्रान एक अखंडनीय तत्व है।
अखंडनीय, अखंड्य, अखण्डनीय, अखण्ड्य, अभंजनीय

Impossible to break especially under ordinary usage.

Unbreakable plastic dinnerwear.
unbreakable

अर्थ : ಒಡೆಯಲು ಆಗದ ಅಥವಾ ಮುರಿಯಲು ಆಗದ

उदाहरणे : ರಬ್ಬರಿನಿಂದ ಮಾಡಿದ ಸರಕುಕಳಿಗೆ ಸಾಮಾನ್ಯವಾಗಿ ಒಡೆಯಲಾರದ ಗುಣವಿರುತ್ತದೆ.

समानार्थी : ಅಭೇದ್ಯ, ಅಭೇದ್ಯವಾದ, ಅಭೇದ್ಯವಾದಂತ, ಅಭೇದ್ಯವಾದಂತಹ, ಒಡೆಯಲಾಗದ, ಒಡೆಯಲಾಗದಂತ, ಒಡೆಯಲಾಗದಂತಹ, ಒಡೆಯಲಾರದಂತ, ಒಡೆಯಲಾರದಂತಹ


इतर भाषांमध्ये अनुवाद :

जो भंजनशील न हो या टूटे नहीं।

यह अभंजनशील तार है,इसका भंजन नहीं हो सकता।
अटूट, अभंजनशील, अभंजनीय

Impossible to break especially under ordinary usage.

Unbreakable plastic dinnerwear.
unbreakable

चौपाल