अर्थ : ಮುರಿದುಹಾಕುವಂತಹ ಅಥವಾ ಒಡೆಯುವಂತಹವ
उदाहरणे :
ಶಿವ ಧನಸ್ಸನ್ನು ಮುರಿದಂತಹ ರಾಮನ ಮೇಲೆ ಪರಶುರಾಮನು ಕೋಪಗೊಂಡನು.
समानार्थी : ಒಡೆದುಹಾಕು, ಒಡೆದುಹಾಕುವಂತ, ಒಡೆದುಹಾಕುವಂತಹ, ಒಡೆಯುವಂತ, ಒಡೆಯುವಂತಹ, ತುಂಡರಿಸುವ, ತುಂಡರಿಸುವಂತ, ತುಂಡರಿಸುವಂತಹ, ತುಂಡುಮಾಡುವ, ತುಂಡುಮಾಡುವಂತಹ, ತುಂಡುಹಾಕುವ, ತುಂಡುಹಾಕುವಂತಹ, ನಾಶಪಡಿಸುವ, ನಾಶಪಡಿಸುವಂತ, ನಾಶಪಡಿಸುವಂತಹ, ನಾಶಮಾಡುವ, ನಾಶಮಾಡುವಂತ, ನಾಶಮಾಡುವಂತಹ, ಮುರಿದುಹಾಕುವ, ಮುರಿದುಹಾಕುವಂತಹ, ಮುರಿಯುವ, ಮುರಿಯುವಂತ, ಮುರಿಯುವಂತಹ, ಹೊಡೆದುಹಾಕುವ, ಹೊಡೆದುಹಾಕುವಂತ, ಹೊಡೆದುಹಾಕುವಂತಹ
इतर भाषांमध्ये अनुवाद :
अर्थ : ಯಾವುದೋ ಒಂದನ್ನು ಮುರಿಯಬಹುದು ಅಥವಾ ಮುರಿಯಲು ಸಧ್ಯ
उदाहरणे :
ಗಾಜು ಕೆಳಗೆ ಬಿದ್ದರೆ ಒಡೆದು ಹೋಗುವುದು.
समानार्थी : ಒಡೆದು ಹೋಗುವ, ಒಡೆದುಹೋಗು, ತುಂಡು ತುಂಡಾಗುವ, ಮುರಿದು ಬೀಳುವ, ಮುರಿಯುವ ಸೀಳಿಹೋಗುವ
इतर भाषांमध्ये अनुवाद :
Capable of being broken or damaged.
Earthenware pottery is breakable.अर्थ : ಯಾವುದೇ ವಸ್ತುವು ತುಂಡಾಗುವ ಗುಣವನ್ನು ಹೊಂದಿರುವ
उदाहरणे :
ಕನ್ನಡಕವು ಒಂದು ಒಡೆಯುವ ವಸ್ತು.
समानार्थी : ಒಡೆದು ಹೋಗುವ, ಚೂರು ಚೂರಾಗುವ, ಪುಡಿ ಪುಡಿಯಾಗುವ, ಭಿದುರ, ಮುರಿಯುವ
इतर भाषांमध्ये अनुवाद :
Capable of being broken or damaged.
Earthenware pottery is breakable.अर्थ : ಒಡೆದು ಹೋಗುವ ಕ್ರಿಯೆ ಅಥವಾ ಭಾವನೆ
उदाहरणे :
ಮಣ್ಣಿನಿಂದ ಮಾಡಿದ ಪಾತ್ರೆ ಒಡೆದುಹೋಗುವ ಕಾರಣ ನಾನು ಜೋಪಾನವಾಗಿ ಇಡುವೆ
समानार्थी : ಮುರಿಯುವ
इतर भाषांमध्ये अनुवाद :