अर्थ : ಖಂಡಿಸುವ ಅಥವಾ ಒಡೆಯುವ ಕ್ರಿಯೆ
उदाहरणे :
ಯಾವುದೇ ಸಮಾಜದ ಒಡೆದು ಹೋದರೆ ಅದನ್ನು ಬಲಹೀನವಾಗಿಸುತ್ತದೆ
समानार्थी : ಚದುರಿಸುವುದು, ವಿಸರ್ಜಿಸುವುದು
इतर भाषांमध्ये अनुवाद :
अर्थ : ಚರ್ಮ ಒಡೆಯುವ ಅವಸ್ಥೆ ಅಥವಾ ಭಾವನೆ
उदाहरणे :
ತ್ವಚೆಚರ್ಮ ಒಡೆಯುವುದನ್ನು ದೂರ ಮಾಡಲು ಎಣ್ಣೆ ಅಥವಾ ಮುಲಾಮನ್ನು ಹಚ್ಚುವರು.
इतर भाषांमध्ये अनुवाद :
अर्थ : ಉಷ್ಣತೆ ಜಾಸ್ತಿಯಾದಾಗ ಹಾಲು ಹಾಳಾಗಿ ಗಟ್ಟಿ ಹಾಗೂ ನೀರು ಬೇರೆಯಾಗುವುದು
उदाहरणे :
ಬೇಸಿಗೆಯಲ್ಲಿ ಬಹಳ ಬೇಗ ಹಾಲು ಒಡೆಯುತ್ತದೆ.
इतर भाषांमध्ये अनुवाद :
दूध, खून जैसे गाढ़े द्रव पदार्थ में ऐसा विकार होना जिससे उसका सार भाग अलग और पानी अलग हो जाय।
गर्मी के दिनों में दूध अक्सर फटता है।अर्थ : ಚಟ್ ಎಂಬ ಶಬ್ದದೊಂದಿಗೆ ಒಡೆದು ಚೂರಾಗುವುದು
उदाहरणे :
ಗಾಜು ಬಿಸಿಯಾದಾಗ ಚೂರಾಯಿತು.
समानार्थी : ಚೂರಾಗುವುದು, ಸಿಡಿಯುವುದು
इतर भाषांमध्ये अनुवाद :