अर्थ : ಭೂಮಿ ಅಥವಾ ಯಾವುದಾದರು ಆಧಾರದ ಮೇಲೆ ಉರುಳಾಡುವುದು ಅಥವಾ ಮಲಗಿ ಆ ಕಡೆ-ಈ ಕಡೆ ತಿರುಗು
उदाहरणे :
ಮಗು ತನ್ನ ಇಷ್ಟವನ್ನು ಪುರ್ತಿ ಮಾಡಬೇಕೆಂದು ನೆಲೆದ ಮೇಲೆ ಹೊರಳಾಡು ಹಠಮಾಡುತ್ತದೆ.
समानार्थी : ಉರುಳು, ಹೊರಳಾಡು, ಹೊರಳು
इतर भाषांमध्ये अनुवाद :
भूमि या किसी आधार पर चित्त या पट होते हुए इधर-उधर होना।
अपनी ज़िद्द पूरी कराने के लिए बच्चे अक़सर ज़मीन पर लोटते हैं।अर्थ : ಅಲುಗಾಡುವ ಅಥವಾ ಅಲ್ಲಾಡುವ ಪ್ರಕ್ರಿಯೆ
उदाहरणे :
ತಾಯಿಯ ಮಡಿಲಿನಲ್ಲಿ ಮಲಗಿದ್ದ ಮಗು ಸ್ವಲ್ಪ ಹೊತ್ತಿನ ನಂತರ ಒದ್ದಾಡಲು ಪ್ರಾರಂಭಿಸಿತು.
इतर भाषांमध्ये अनुवाद :