पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಒಯ್ಯಾರ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಒಯ್ಯಾರ   ನಾಮಪದ

अर्थ : ಪುರುಷರನ್ನು ಆಕರ್ಷಿಸಿಲು ಹೆಂಗಸರು ಮಾಡುವ ಮನೋಹರ ಚೇಷ್ಟೆ

उदाहरणे : ಶೀಲಾಳ ಹಾವ ಭಾವಕ್ಕೆ ಬೆರಗಾಗಿ ವಿನೋದ ಅವಳನ್ನು ಒರಿಸಿದ

समानार्थी : ಒನಪು, ಬಿಂಕ, ಬಿಗುಮಾನ, ಮೈಕುಣಿತ, ಹಾವ-ಭಾವ, ಹಾವಭಾವ


इतर भाषांमध्ये अनुवाद :

पुरुषों को मोहित करने के लिए स्त्रियों की मनोहर चेष्टाएँ।

शीला के हावभाव से प्रभावित होकर ही विनोद ने उससे शादी की।
अंगभंग, अदा, नाज़-नख़रा, नाज़ो अदा, हाव-भाव, हावभाव

Dignified manner or conduct.

bearing, comportment, mien, presence

अर्थ : ಹೊಳಪು ಅಥವಾ ಕಾಂತಿ

उदाहरणे : ತುಂಬಾ ಒಯ್ಯಾರ ನನಗೆ ಇಷ್ಟವಾಗುವುದಿಲ್ಲ.

समानार्थी : ಸಿಂಗಾರ


इतर भाषांमध्ये अनुवाद :

बनावटी आभा या दीप्ति।

ज्यादा चमक-दमक मुझे पसन्द नहीं है।
कलई, चमक दमक, चमक-दमक, चमकदमक, तड़क भड़क, तड़क-भड़क, तड़कभड़क, मलमा, मुलम्मा

A showy decoration that is basically valueless.

All the tinsel of self-promotion.
tinsel

अर्थ : ಶೃಂಗರಿಸುವ ಕ್ರಿಯೆ

उदाहरणे : ಶೀಲಾ ಹೊರಗೆ ಹೋಗುವ ಮುನ್ನ ಹೆಚ್ಚು ಕಮ್ಮಿ ಒಂದು ಗಂಟೆ ಶೃಂಗಾರ ಮಾಡಿಕೊಳ್ಳುತ್ತಾಳೆ.

समानार्थी : ಅಲಂಕಾರ, ಒನಪು, ಶೃಂಗಾರ, ಸಿಂಗಾರ


इतर भाषांमध्ये अनुवाद :

बनाव-सिंगार।

शीला कहीं जाने से पहले घंटों तक टीमटाम करती है।
टीम टाम, टीम-टाम, टीमटाम

अर्थ : ಶೃಂಗಾರ ರಸದ ಒಂದು ವಿಶೇಷವಾದ ಅವಸ್ಥೆ

उदाहरणे : ನಾಯಕ ನಾಯಕಿಯ ಅಭಿಮಾನವನ್ನು ನೋಡಿ ಪ್ರಸನ್ನರಾಗಿದ್ದಾರೆ.

समानार्थी : ಅಭಿಮಾನ, ಗೌರವ, ಬೆಡಗು


इतर भाषांमध्ये अनुवाद :

शृंगार रस में एक विशेष अवस्था।

नायक नायिका का अभिमान देख प्रसन्न हो रहा है।
अभिमान, नखरा, नख़रा, मान

A feeling of self-respect and personal worth.

pride, pridefulness

अर्थ : ಅಭಿಮಾನಪೂರ್ವಕವಾಗಿ ನೀವು ಒಯ್ಯಾರವನ್ನು ತೋರಿಸುವ ಕ್ರಿಯೆ ಅಥವಾ ಭಾವ

उदाहरणे : ಅವಳ ಒಯ್ಯಾರವನ್ನು ನೋಡಿ ನಾನು ಮೋಹಿತನಾದೆ ಅಥವಾ ಮರುಳಾದೆ.

समानार्थी : ಒಯ್ಯಾರಮಾಡು, ಥಳುಕು, ಬಳಕು, ಬಳುಕು, ಹಾವಭಾವ


इतर भाषांमध्ये अनुवाद :

आभिमानपूर्वक अपने नखरे दिखाने की क्रिया या भाव।

उसकी इतराहट मुझे लुभाती है।
इतराहट, मटकन

A deliberate pretense or exaggerated display.

affectation, affectedness, mannerism, pose

अर्थ : ಒಂದು ಬಗೆಯ ಪ್ರಕಾಶಮಾನವಾದ ಬೆಳಕು

उदाहरणे : ಅವನ ಮುಖದಲ್ಲಿ ಒಂದು ಗೆಲುವಿನ ಮಿಂಚು ಸ್ಪಷ್ಟವಾಗಿ ಕಾಣುತ್ತಿದೆ.

समानार्थी : ಪ್ರಕಾಶ, ಮಿಂಚು, ಸೌಂದರ್ಯ, ಹೊಳಪು


इतर भाषांमध्ये अनुवाद :

Merriment expressed by a brightness or gleam or animation of countenance.

He had a sparkle in his eye.
There's a perpetual twinkle in his eyes.
light, spark, sparkle, twinkle

अर्थ : ಯಾವುದಾದರು ವಸ್ತು ಅಥವಾ ಮಾತಿನ ಮೇಲೆ ಮನಸ್ಸಿನಲ್ಲಿ ಉಂಟಾಗುವಂತಹ ಭಾವನೆಯ ಕಾರಣದಿಂದ ಮಹತ್ವವ ಪ್ರಾಪ್ತವಾಗುವ ಅಥವಾ ಅಭಿಮಾನ ಉಂಟಾಗುತ್ತದೆ

उदाहरणे : ಯಾವಾಗಲೂ ಗರ್ವದಿಂದ ನಡೆದುಕೊಳ್ಳುತ್ತಿದ್ದ ಸಾಹುಕಾರನಿಗೆ ಇಂದು ಎಲ್ಲರೆದು ಅವಮಾನವಾಯಿತುಇಂದು ನಮ್ಮ ದೇಶದ ಬಗ್ಗೆ ನಮಗೆ ಅಭಿಮಾನವಿದೆ.

समानार्थी : ಅಭಿಮಾನ, ಅಹಂಕಾರ, ಒನಪು, ಗರ್ವ, ಬಿಂಕ, ಬಿನ್ನಾಣ, ಬೆಡಗು, ಮುರುಕ


इतर भाषांमध्ये अनुवाद :

किसी वस्तु या बात के बारे में मन में उठनेवाला वह भाव जिसके कारण महत्व प्राप्त हो या अभिमान किया जा सके।

हमेशा गर्व से सीना तानकर चलने वाले साहूकार को आज सबके सामने लज्जित होना पड़ा।
अभिमान, अस्मिता, गर्व, नाज, नाज़, फख्र, फ़ख़्र

Satisfaction with your (or another's) achievements.

He takes pride in his son's success.
pride

चौपाल