पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಒಳ್ಳೆಯ ನಡತೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಒಳ್ಳೆಯ ನಡತೆ   ನಾಮಪದ

अर्थ : ಸ್ವರ್ಗ ಪ್ರಾಪ್ತಿ ಮತ್ತು ಶುಭ ಫಲವನ್ನು ನೀಡುವಂತಹ ಕಾರ್ಯ

उदाहरणे : ದೀನ ದಲಿತರ ಸೇವೆಯನ್ನು ಮಾಡುವುದು ಧಾರ್ಮಿಕವಾದ ಅಥವಾ ಪುಣ್ಯದ ಕೆಲಸ.

समानार्थी : ಕರ್ತವ್ಯ, ಧರ್ಮ, ಧಾರ್ಮಿಕ ಕಾರ್ಯ, ಧಾರ್ಮಿಕ ಕೆಲಸ, ನ್ಯಾಯಬುದ್ಧಿ, ಪವಿತ್ರ ಕಾರ್ಯ, ಪವಿತ್ರ ಕೆಲಸ, ಪವಿತ್ರವಾದ, ಪುಣ್ಯ, ಪುಣ್ಯ ಕರ್ಮ, ಪುಣ್ಯ ಕಾರ್ಯ, ಪುಣ್ಯ ಕೆಲಸ, ಪ್ರಾಮಾಣಿಕತನ, ಪ್ರಾಮಾಣಿಕತೆ, ಸತ್ಯನಿಷ್ಠೆ, ಸದಾಚಾರ, ಸದ್ವಿವೇಕ


इतर भाषांमध्ये अनुवाद :

परोपकार, दान, सेवा आदि कार्य जो शुभ फल देते हैं।

दीन-दुखियों की सेवा ही सबसे बड़ा धर्म है।
ईमान, धरम, धर्म, धार्मिक कृत्य, पवित्रकर्म, पुण्य, पुण्य कर्म, पुन्न, पुन्य

अर्थ : ಧರ್ಮದ ಮೇಲೆ ವಿಶ್ವಾಸ

उदाहरणे : ಮಾಯೆಯೊಳಗೆ ದೊಡ್ಡ ದೊಡ್ಡ ವ್ಯಕ್ತಿಗಳ ಧರ್ಮನಿಷ್ಠೆ ಹೊರಟುಹೋಗುವುದು

समानार्थी : ಧರ್ಮ-ಕರ್ಮ, ಧರ್ಮನಿಷ್ಠೆ, ಧಾರ್ಮಿಕ ವಿಶ್ವಾಸ, ಸತ್ಯನಿಷ್ಠೆ, ಸದಾಚಾರ


इतर भाषांमध्ये अनुवाद :

धर्म पर विश्वास।

माया के चक्कर में बड़े-बड़ों का ईमान डोल जाता है।
ईमान, दयानत, धर्मनिष्ठा, धार्मिक विश्वास

A strong belief in a supernatural power or powers that control human destiny.

He lost his faith but not his morality.
faith, religion, religious belief

चौपाल