अर्थ : ಯಾವುದೇ ವಸ್ತು ಅಥವಾ ಸಂಗತಿಗಳು ಕ್ರಮವಾಗಿ ಇಲ್ಲದಿರುವುದು
उदाहरणे :
ಕ್ರಮವಿಲ್ಲದ ಗ್ರಂಥಾಲಯದ ಪುಸ್ತಕಗಳನ್ನು ಕ್ರಮವಾಗಿ ಜೋಡಿಸಿಡಿ.
समानार्थी : ಅಣಿಗೆಟ್ಟ, ಅವ್ಯವಸ್ಥೆಗೊಂಡ, ಕ್ರಮವಿಲ್ಲದ, ಪಂಕ್ತಿಯಿಲ್ಲದ, ಶಿಸ್ತಿಲ್ಲದ, ಸಾಲಾಗಿಲ್ಲದ
इतर भाषांमध्ये अनुवाद :