अर्थ : ಸಾಮಾನ್ಯವಾಗಿ ಕಾಡಿನಲ್ಲಿರುವ ಸಣ್ಣ ಸಣ್ಣ ಗಿಡ ಅಥವಾ ಬಳ್ಳಿಯಿಂದ ಹಬ್ಬಿಕೊಂಡ ಒಂದು ದುಂಡಾದ ಗುಂಪು ಅಥವಾ ಸಮೂಹ
उदाहरणे :
ಈ ಕಾಡಿನಲ್ಲಿ ಪೊದರುಗಳು ಜಾಸ್ತಿ. ಈ ಪೊದೆಯಲ್ಲಿ ಕಾಡು ಪ್ರಾಣಿಗಳು ವಾಸಿಸುತ್ತವೆ.
समानार्थी : ಕುರುಚಲು ಗಿಡ, ಗುಲ್ಮ, ಪೊದರು, ಪೊದೆ
इतर भाषांमध्ये अनुवाद :