पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕಂಪಿಸು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕಂಪಿಸು   ಕ್ರಿಯಾಪದ

अर्थ : ಭಯ ಮುಂತಾದವುಗಳಿಂದಾಗಿ ದೇಹದಲ್ಲಿ ಉಂಟಾಗುವ ಭಯ ಮಿಶ್ರಿತ ಕಂಪನ

उदाहरणे : ಉಗ್ರವಾದಿಯನ್ನು ನೋಡಿದ ಮೋಹನನು ಥರಥರನೆ_ನಡುಗಿದನು.

समानार्थी : ತತ್ತರಿಸು, ಥರಥರನೆ ನಡುಗು


इतर भाषांमध्ये अनुवाद :

क्रोध, भय आदि के कारण काँपने लगना।

उग्रवादी को देखते ही सोहन का शरीर थरथराने लगा।
मासूम दोस्त की निर्मम हत्या देखकर बच्चों का जी थरथरा गया।
कँपना, कंपन होना, कंपना, कंपित होना, कम्पन होना, कम्पित होना, काँपना, कांपना, थर-थर करना, थरथर करना, थरथराना, थरहराना, थर्राना, दहलना, लरजना

Tremble convulsively, as from fear or excitement.

shiver, shudder, thrill, throb

अर्थ : ಸ್ಥಿರವಾಗಿ ನಿಲ್ಲಲಾಗದ ಕಾರಣ ಆ ಕಡೆ ಈ ಕಡೆ ಅಲ್ಲಾಡುವ ಪ್ರಕ್ರಿಯೆ

उदाहरणे : ಕುಡುಕನು ಅಲ್ಲಾಡುತ್ತಿದ್ದಾನೆ.

समानार्थी : ಅಲುಗಾಡು, ಅಲ್ಲಾಡು, ಕದಲು


इतर भाषांमध्ये अनुवाद :

भली-भाँति चल न सकने या खड़े न रह सकने के कारण कभी इस ओर तो कभी उस ओर झुकना।

शराबी डगमगा रहा है।
अलुटना, उखटना, डगडोलना, डगना, डगमगाना, लड़खड़ाना

Walk as if unable to control one's movements.

The drunken man staggered into the room.
careen, keel, lurch, reel, stagger, swag

अर्थ : ದೇಹದ ನರಮಂಡಲ ಅದುರುವ ಸ್ಥಿತಿಗೆ ಬರುವ ಇಲ್ಲವೇ ಇರುವ ಪ್ರಕ್ರಿಯೆ

उदाहरणे : ಚಳಿಯಿಂದಾಗಿ ಅವಳು ನಡುಗಿದಳು.

समानार्थी : ಕಂಪನಗೊಳ್ಳು, ಕಂಪಿತವಾಗು, ಥರಗುಟ್ಟು, ಥರಥರ ಅನ್ನು, ಥರಥರ ಎನ್ನು, ಥರಥರಾ ಅನ್ನು, ಥರಥರಾ ಎನ್ನು, ಥರಥರಿಸು, ನಡುಗಾಡು, ನಡುಗು


इतर भाषांमध्ये अनुवाद :

शरीर में एक प्रकार की सिहरन महसूस होना।

ठंड के कारण उसका शरीर काँप रहा है।
कँपना, कंपन होना, कंपना, कंपित होना, कम्पन होना, कम्पित होना, काँपना, कांपना, थर-थर करना, थरथर करना, थरथराना, लरजना, सिहरना

Shake, as from cold.

The children are shivering--turn on the heat!.
shiver, shudder

अर्थ : ಪ್ರಯಶಹ ನಿಯಂತ್ರಣವಿಲ್ಲದೆ ವೇಗವಾಗಿ ಮುಂದೆ ಹೋಗುತ್ತಿರುವುದು ಅಥವಾ ಅಕ್ಕ-ಪಕ್ಕ ಹೋಗುತ್ತಿರುವುದು

उदाहरणे : ವೇಗವಾಗಿ ಹೋಗುತ್ತಿರುವ ಗಾಡಿಯ ಮುಂಭಾಗದಲ್ಲಿ ಕಡಿಮೆ ವೇಗದಲ್ಲಿ ಹೋಗುತ್ತಿರುವ ಗಾಡಿ ಹೋಗಲು ಹೆದರುತ್ತದೆ.

समानार्थी : ನಡುಗು, ಹೆದರು


इतर भाषांमध्ये अनुवाद :

प्रायः अनियंत्रित रूप से तेज़ी से आगे-पीछे या दाएँ-बाएँ होना।

तेज़ रफ़्तार से चल रही गाड़ी के सामने से गुज़रने पर कम रफ़्तार से चल रही गाड़ी काँपती है।
कँपना, कंपन होना, कंपना, कंपित होना, कम्पन होना, कम्पित होना, काँपना, कांपना

ಕಂಪಿಸು   ಗುಣವಾಚಕ

अर्थ : ಅಲ್ಲಾಡುವ-ಹೊಯ್ದಾಡುವಂತಹ

उदाहरणे : ಚಂದ್ರನ ನೀರಿನ ಮೇಲೆ ಬಿದ್ದ ಪ್ರತಿಬಿಂಬ ನೀರಿನ ಅಲುಗಾಡದಿಂದ ಚಂದ್ರನು ಹೊಯ್ದಾಡುವಂತೆ ಕಾಣಿಸುತ್ತದೆ.

समानार्थी : ಅಲುಗಾಡು, ಅಲುಗಾಡುವ, ಅಲುಗಾಡುವಂತ, ಅಲುಗಾಡುವಂತಹ, ಅಲ್ಲಾಡು, ಅಲ್ಲಾಡುವ, ಅಲ್ಲಾಡುವಂತ, ಅಲ್ಲಾಡುವಂತಹ, ಕಂಪಿಸುವಂತ, ಕಂಪಿಸುವಂತಹ, ನಡುಗು, ನಡುಗುವಂತ, ನಡುಗುವಂತಹ, ಬಳುಕು, ಬಳುಕುವಂತ, ಬಳುಕುವಂತಹ, ಮಣಿದಾಡು, ಮಣಿದಾಡುವಂತ, ಮಣಿದಾಡುವಂತಹ, ಸಡಿಲಾಗು, ಸಡಿಲಾಗುವಂತ, ಸಡಿಲಾಗುವಂತಹ, ಹರಿದಾಡು, ಹರಿದಾಡುವಂತ, ಹರಿದಾಡುವಮತಹ, ಹೊಯ್ದಾಡು, ಹೊಯ್ದಾಡುವಂತ, ಹೊಯ್ದಾಡುವಂತಹ


इतर भाषांमध्ये अनुवाद :

हिलने-डुलने वाला।

चंद्रमा का जल पर पर पड़ने वाला प्रतिबिम्ब जल के हिलने से हिलता प्रतीत होता है।
आंदोलित, आन्दोलित, डोलायमान, हिलता, हिलता-डुलता

चौपाल