पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕಕ್ಕಾಬಿಕ್ಕಿಯಾಗು शब्दाचा अर्थ आणि समानार्थी शब्द आणि प्रतिशब्दांसह उदाहरणे.

अर्थ : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ

उदाहरणे : ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.

समानार्थी : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರಿಸು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ


इतर भाषांमध्ये अनुवाद :

विपत्ति या अनिष्ट की आशंका से मन में उत्पन्न होने वाला विकार या भाव।

गुजरात के साम्प्रदायिक दंगों ने लोगों के मन में भय का संचार किया।
अपभय, अरबरी, क्षोभ, ख़ौफ़, खौफ, डर, त्रसन, त्रास, दहशत, भय, भीति, संत्रास, साध्वस, हैबत

An emotion experienced in anticipation of some specific pain or danger (usually accompanied by a desire to flee or fight).

fear, fearfulness, fright

ಕಕ್ಕಾಬಿಕ್ಕಿಯಾಗು   ಕ್ರಿಯಾಪದ

अर्थ : ಭಯ ಮೊದಲಾದವುಗಳ ಕಾರಣ ಏನು ಮಾಡಬೇಕೆಂಬುದು ತಿಳಿಯದ ಮುಗ್ಧನಾಗುವ ಕ್ರಿಯೆ

उदाहरणे : ಅಧ್ಯಾಪಕರು ತರಗತಿಗೆ ಪ್ರವೇಶ ಮಾಡುತ್ತಿದ್ದಾಗೆಯೇ ಕುಚೇಷ್ಟನಾದ ಮನೋಜನು ಭಯಗೊಂಡನು.

समानार्थी : ಗಾಬರಿಯಾಗು, ಚಕಿತನಾಗು, ನಾಚು, ಬೆರಗಾಗು, ಭಯಗೊಳ್ಳು, ಹಿಂಜರಿ


इतर भाषांमध्ये अनुवाद :

भय आदि के कारण किंकर्तव्य विमूढ़ होना।

शिक्षक के कक्षा में प्रवेश करते ही शरारती मनोज सकपका गया।
घबड़ाना, घबराना, चकपकाना, चौंकना, सकपकाना

Be overcome by a sudden fear.

The students panicked when told that final exams were less than a week away.
panic

अर्थ : ವಿಸ್ಮಿತರಾಗಿ ನಾಲ್ಕು ಕಡೆಗಳಲ್ಲಿಯೂ ನೋಡುವುದು

उदाहरणे : ಮೀನಾಕ್ಷಿಯ ಆರೋಪವನ್ನು ಕೇಳಿ ಮಾಧುರಿ ಗಾಬರಿಯಾದಳು.

समानार्थी : ಗಾಬರಿಯಾಗು, ಚಕಿತನಾಗು, ಬೆರಗಾಗು, ವಿಸ್ಮಿತರಾಗು


इतर भाषांमध्ये अनुवाद :

विस्मित होकर चारों ओर देखना।

मीनाक्षी का आरोप सुनकर माधुरी सकपका गई।
उछकना, उझकना, चकपकाना, चौंकना, भौंचक्का होना, भौचक्का होना, सकपकाना

चौपाल