अर्थ : ಗರ್ಭಕೋಶದಿಂದ ಹುಟ್ಟುವ ಪ್ರಾಣಿಗಳ ಹೊಟ್ಟೆಯ ಮಧ್ಯದ ಆ ಕಂದಕ ಗರ್ಭಾವಸ್ಥೆಯಲ್ಲಿ ಗರ್ಭಕೋಶದ ನಾಳದಲ್ಲಿ ಸೇರಿಕೊಂಡಿರುತ್ತದೆ
उदाहरणे :
ಈ ಮಗುವಿನ ಹೊಕ್ಕಳು ತುಂಬಾ ಚಿಕ್ಕದಾಗಿದೆ.
समानार्थी : ಉದರಾವರ್ತ, ಉದಾನ, ಗಂಡೂಷೆ, ಚಕ್ರದ ಮಧ್ಯದ ಛೇದ, ಚಕ್ರಮಧ್ಯ, ನಾಭ, ನಾಭಿ, ಪೊಕ್ಕಳು, ಪೊರ್ಕುಳಿ, ಪೊಳ್ಕುಳ, ಹುಕ್ಕ್, ಹುಕ್ಳ್, ಹೊಕ್ಕ, ಹೊಕ್ಕಳು, ಹೊಕ್ಕುಳು
इतर भाषांमध्ये अनुवाद :
A scar where the umbilical cord was attached.
You were not supposed to show your navel on television.