अर्थ : ಮಾಂಸವನ್ನು ಮಾರುಲು ಪಾಣಿಗಳನ್ನು ಹತ್ಯೆ ಮಾಡುವುದು
उदाहरणे :
ಕಟುಕ ಮಚ್ಚಿನಿಂದ ಕುರಿಯ ತಲೆ ಕಡಿದನು.
समानार्थी : ಕ್ರೂರಿ, ಪ್ರಾಣಿಗಳನ್ನು ಕತ್ತರಿಸುವವನು
इतर भाषांमध्ये अनुवाद :
अर्थ : ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿಯನ್ನು ಸಾಯಿಸಿಬಿಡುವರು
उदाहरणे :
ಕೊಲೆ ಮಾಡಿದ ವ್ಯಕ್ತಿಗೆ ಮರಣ ದಂಡನೆ ಶಿಕ್ಷೆ ವಿಧಿಸಿ ಅವನನ್ನು ನೇಣು ಗಂಬಕ್ಕೆ ಏರಿಸಿದರು
समानार्थी : ಕೊಲೆಗಡುಕ, ಕೊಲೆಗಾರ, ಕ್ರೂರಿ, ಗಲ್ಲಿಗೇರಿಸುವವ, ಗಲ್ಲಿಗೇರಿಸುವಾತ, ವಧಿಸುವವ
इतर भाषांमध्ये अनुवाद :
An executioner who hangs the condemned person.
hangmanअर्थ : ಕಳ್ಳತನಕಳವು ಮಾಡುವ ವ್ಯಕ್ತಿ
उदाहरणे :
ಹಳ್ಳಿಯ ಜನರು ಕಳ್ಳನನ್ನು ಮಾಲುಸಮೇತವಾಗಿ ಹಿಡಿದರು.
समानार्थी : ಅಕ್ರಮ ಸಂಪಾದನೆಗಾರ, ಅಧಶ್ವರ, ಅಪಹರಣಕಾರ, ಅಪಹಾರಕ, ಅಪ್ರಾಮಾಣಿಕ, ಅವಹಾರ, ಅಹಿ, ಆಖನಿಕ, ಒಳಸಂಚುಗಾರ, ಕದಿಯುವವ, ಕನ್ನಗಾರ, ಕಪಟಿ, ಕಳ, ಕಳ್ಳ, ಕಳ್ಳಕಾಕ, ಕಸಿಕ, ಕೊಲೆಗಾರ, ಕೊಳ್ಳೆ ಹೊಡಕ, ಗ್ಯಾಂಗುಮನಿಶ್ಯಾ, ಚೋರ, ಚೋರಕ, ಟಕ್ಕ, ಠಕ್ಕ, ಡಕಾಯಿತ, ಢಕಾಯಿತ, ತುಡುಗ, ದಗಾಕೋರ, ದರವಡೆಖೋರ, ದರವಡೆಗಾರ, ದರೋಡೆಕಾರ, ದರೋಡೆಕೋರ, ದೋಚುವವ, ಧಾಳಿಕೋರ, ಧಾಳಿಗೋರ, ಧೂರ್ತ, ಸುಲಿಗೆಕೋರ, ಸುಲಿಗೆಗಾರ, ಸೂರೆಕಾರ, ಸ್ತೇನ, ಹರಣಗಾರ
इतर भाषांमध्ये अनुवाद :