अर्थ : ಜೋರಾಗಿ ಗುಡು-ಗುಡು ಶಬ್ದ ಮಾಡುವುದು
उदाहरणे :
ಮಳೆ ಜೋರಾಗಿ ಬರುತ್ತಿರುವುದರಿಂದ ವಿದ್ಯುತ್ ಗುಡು-ಗುಡು ಶಬ್ದ ಮಾಡುತ್ತಿದೆ.
समानार्थी : ಕಡಕಡ ಸಪ್ಪಳ ಮಾಡು, ಗುಡು-ಗುಡು
इतर भाषांमध्ये अनुवाद :
अर्थ : ಕರಕರ ಶಬ್ದ ಮಾಡುತ್ತಾ ಕೆಳಗೆ ಬೀಳುವ ಪ್ರಕ್ರಿಯೆ
उदाहरणे :
ಅಂದು ನನ್ನ ಮುಂದೆಯೇ ಮರವೊಂದು ಕಡಕಡ ಶಬ್ದ ಮಾಡುತ್ತಾ ಬಿತ್ತು.
इतर भाषांमध्ये अनुवाद :
अर्थ : ಮುರಿದು ಅಥವಾ ಒಡೆದು ಬೀಳುವಾಗ ಕರಕರ ಶಬ್ದವಾಗುವ ಪ್ರಕ್ರಿಯೆ
उदाहरणे :
ಜೋರಾಗಿ ಗಾಳಿ ಬೀಸಿದ ಕಾರಣ ಮರದ ಎಲೆಗಳು ಕಡಕಡ ಶಬ್ದ ಮಾಡುತ್ತಿದೆ.
इतर भाषांमध्ये अनुवाद :