सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ಮದುವೆಯ ಕಾಲದಲ್ಲಿ ಮಧೂವರರ ಕೈಗೆ ಕಟ್ಟುವ ದಾರ ಅಥವಾ ಒಂದು ಅಭರಣ
उदाहरणे : ಶೀಲಾ ಚಿನ್ನದ ಕಂಕಣಬಳೆಯನ್ನು ತೊಟ್ಟಿದ್ದಳು.
समानार्थी : ಕಂಕಣ, ಕಂಕನ, ಬಳೆ
इतर भाषांमध्ये अनुवाद :हिन्दी English
हाथ में पहनने का एक गहना।
Jewelry worn around the wrist for decoration.
अर्थ : ಮಹಿಳೆಯರು ಕೈಗೆ ಹಾಕುವ ಗಾಜು, ಲೋಹ ಮೊದಲಾದವುಗಳ ದುಂಡನೆಯ ಆಭರಣ
उदाहरणे : ಬಳೆಗಾರನು ಶೀಲಾಳಿಗೆ ಬಳೆಗಳನ್ನು ತೊಡಿಸುತ್ತಿದ್ದಾನೆ.
समानार्थी : ಬಳೆ
स्त्रियों, मुख्यतः सुहागिन स्त्रियों के हाथ का एक गोलाकार गहना।
अर्थ : ಕೈ ಅಥವಾ ಕಾಲಿಗೆ ಹಾಕುವ ಒಡವೆ
उदाहरणे : ಅವಳ ಕೈಯಲ್ಲಿ ಚಿನ್ನದ ಬಳೆ ಶೋಭಾಯಮಾನವಾಗಿ ಕಾಣುತ್ತಿತ್ತು
हाथ या पाँव में पहनने का एक गहना।
अर्थ : ಕೈಯಲ್ಲಿ ಧರಿಸಬಹುದಾದ ಒಂದು ಆಭೂಷಣ
उदाहरणे : ಈ ದೀಪಾವಳಿಗೆ ನಾನು ಚಿನ್ನದ ಕಡಗವನ್ನು ಖರೀದಿಸಿದೆ.
स्थापित करा