अर्थ : ಯಾವುದನ್ನು ಬಲಿಕೊಡಲಾಗುವುದಿಲ್ಲವೋ
उदाहरणे :
ಹಿಂದೂ ಧರ್ಮಾನುಸಾರವಾಗಿ ಹಸು ಬಲಿಕೊಡದ ಪಶುವಾಗಿದೆ.
समानार्थी : ಕಡಿಯಲಾಗದಂತ, ಕಡಿಯಲಾಗದಂತಹ, ಬಲಿಕೊಡದ, ಬಲಿಕೊಡದಂತ, ಬಲಿಕೊಡದಂತಹ, ವಧಿಸಲಾಗದ, ವಧಿಸಲಾಗದಂತ, ವಧಿಸಲಾಗದಂತಹ
इतर भाषांमध्ये अनुवाद :
अर्थ : ಛಿದ್ರವಾಗದ, ಒಡೆಯಲಾಗದ, ಯಾವುದೇ ಸಂಗತಿ ಅಥವಾ ವಸ್ತು
उदाहरणे :
ಅವನು ಈ ಪಂದ್ಯದಲ್ಲಿ ಗೆಲ್ಲಲೇಬೇಕೆಂದು ಗಟ್ಟಿಯಾದ ನಿರ್ಧಾರ ಮಾಡಿದ್ದಾನೆ.
समानार्थी : ಅಖಂಡನೀಯ, ಅನಾಕ್ರಮಣೀಯ, ಗಟ್ಟಿಯಾದ
इतर भाषांमध्ये अनुवाद :
अर्थ : ಯಾವುದು ಬಲಿಕೊಡುವುದಕ್ಕೆ ಯೋಗ್ಯವಲ್ಲವೋ
उदाहरणे :
ಬಲಿಕೊಡದ ಪ್ರಾಣಿಗಳನ್ನು ಕೊಲ್ಲುವುದು ಕಾನೂನು ಬಾಹಿರವಾಗಿದೆ.
समानार्थी : ಕಡಿಯಲಾಗದಂತ, ಕಡಿಯಲಾಗದಂತಹ, ಬಲಿಕೊಡದ, ಬಲಿಕೊಡದಂತ, ಬಲಿಕೊಡದಂತಹ, ವಧಿಸಲಾಗದ, ವಧಿಸಲಾಗದಂತ, ವಧಿಸಲಾಗದಂತಹ
इतर भाषांमध्ये अनुवाद :