पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕಡೆವಗಲು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕಡೆವಗಲು   ನಾಮಪದ

अर्थ : ಆ ಸಮಯ ದಿನದ ಅಂತ್ಯ ಮತ್ತು ರಾತ್ರಿಯ ಆರಂಭವಾಗಿರುತ್ತದೆ

उदाहरणे : ಸಂಜೆಯಾಗುತ್ತಲೆ ಅವನು ಮನೆಯಿಂದ ಹೊರಬಂದ.

समानार्थी : ಇಳಿ ಹೊತ್ತು, ಇಳಿಸಂಜೆ, ಎಡೆಹಗಲು, ಕಡೆವಗಲ್, ಕುತಪ, ಕೆಮಬಾರೆ, ಗೋಧುಲಿ, ಗೋಧೂಲಿ ಲಗ್ನ, ಗೋಧೂಳಿ, ಗೋಪ್ರವೇಶ, ತ್ರಿಸಂಧ್ಯೆಯ ಕಾಲ, ದಿನಾಂತ, ದಿವಸಾಂತ, ನಡೆವೆಗಲ್, ನಿರ್ವಾಣ, ನಿಶಾಂತ, ನಿಶಾದಿ, ನಿಶೆ, ನಿಸೆ, ಪರಾಹ್ಣ, ಪರಾಹ್ನ, ಪೂರ್ವರಾತ್ರಿ, ಪ್ರದೋಷ, ಪ್ರದೋಷಿಕಾಲ, ಬಯ್ಗು, ಬೈಂಕೆ, ಬೈಂಗು, ಬೈಗು, ಬೈಗುಗೆಂಪು, ಮಬ್ಬುಗತ್ತಲು, ಮರುಸಂಜೆ, ಮುಂಗತ್ತಲು, ಮುಂಗತ್ತಲೆ, ಮುಂಗಾವಳ, ಮುಚ್ಚಂಜೆ, ಮುಸಂಜೆ, ಮುಸ್ಸಂದೆ, ರಜನೀಮುಖ, ರೌದ್ರಕಾಲ, ಸಂಜೆ, ಸಂಜೆಗತ್ತಲು, ಸಂಜೆಯ ಮಬ್ಬುಬೆಳಕು, ಸಂಧೆ, ಸಂಧ್ಯಾ, ಸಂಧ್ಯಾಕಾಲ, ಸಂಧ್ಯೆ, ಸಾಯಂಕಾಲ, ಸೂರ್ಯಾಸ್ತ, ಹರಿದ್ರ, ಹಿಂಬೆಳಕು


इतर भाषांमध्ये अनुवाद :

वह समय जब दिन का अंत और रात का आरंभ होने को होता है।

शाम होते ही वह घर से निकल पड़ा।
अवसान, अस्तमनबेला, दिनावसान, दिवसविगम, दिवसांत, निशादि, निशामुख, वैकाल, शाम, संध्या, संध्याकाल, सरेशाम, साँझ, सायं, सायंकाल

The latter part of the day (the period of decreasing daylight from late afternoon until nightfall).

He enjoyed the evening light across the lake.
eve, even, evening, eventide

चौपाल