पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕದನವೀರ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕದನವೀರ   ನಾಮಪದ

अर्थ : ಸೈನ್ಯ ಅಥವಾ ರಕ್ಷಣಾ ದಳದಲ್ಲಿ ಇದ್ದು ಯುದ್ಧಮಾಡುವ ವ್ಯಕ್ತಿ

उदाहरणे : ಅವನು ವೀರ ಸೈನಿಕ.

समानार्थी : ಕಂಚುಕ, ಕಟ್ಟಾಳು, ಕಲಿ, ಕಾದಾಳು, ಕಾಲಾಳು, ಖಡ್ಗಧಾರಿ, ತಲಾರಿ, ತಳವರ, ತಳವಾರ, ತಳಾರ, ತಳ್ವಾರ್, ದಂಡಧಾರಿ, ದಂಡಾಳು, ಧನುರ್ಧಾರಕ, ಪರಾಕ್ರಮಿ, ಪಹರೆಯವ, ಪಾಯಕ, ಪಾರ, ಬಾಣಗಾರ, ಭಟ, ಯೋದ್ಧಾ, ಯೋಧ, ರಕ್ಷಕ, ರಣಕಲಿ, ವೀರ ಸೈನಿಕ, ಶಿಪಾಯಿ, ಸಶಸ್ತ್ರಧಾರಿ, ಸಿಪಾದಾರ, ಸಿಪಾಯಿ, ಸುಭಟ, ಸೈನಿಕ, ಸ್ಕಂದ, ಹೋರಾಟಗಾರ, ಹೋರಾಳು, ಹೋರುಕಲಿ


इतर भाषांमध्ये अनुवाद :

सेना या फौज में रहकर लड़ने वाला।

वह एक बहादुर सैनिक है।
जंवा, जवाँ, जवान, जोधा, पलटनिया, फ़ौज़ी, फ़ौजी, फौजी, भट, योद्धा, योधा, लड़ाका, सिपाही, सैनिक

अर्थ : ಯಾರು ಯುದ್ಧ ಮಾಡುವರೂ

उदाहरणे : ನಿಜವಾದ ಸೈನಿಕ ರಣರಂಗದಲ್ಲಿ ತನ್ನ ಪ್ರಾಣವನ್ನು ನೀಡುವನೆ ವಿನಹ ಬೆನ್ನು ತೋರಿಸಿ ಓಡುವುದಿಲ್ಲ

समानार्थी : ಯೋದ್ಧಾ, ಯೋಧ, ವೀರ, ಶೀಪಾಯಿ, ಸಿಪಾಯಿ, ಸೈನಿಕ


इतर भाषांमध्ये अनुवाद :

Someone engaged in or experienced in warfare.

warrior

चौपाल