पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕಪಟಿ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕಪಟಿ   ನಾಮಪದ

अर्थ : ಧರ್ಮದ ಮೇಲೆ ಡೋಂಗಿ ಹೇಳುತ್ತಾ ಸ್ವಾರ್ಥವನ್ನು ಸಾಧಿಸಿಕೊಳ್ಳುವ ವ್ಯಕ್ತಿ

उदाहरणे : ಮೋಸಗಾರ ಜಾಲಕ್ಕೆ ಬಿದ್ದ ಮೋಹಿನಿ ತುಂಬಾ ಪಶ್ಚಾತಾಪ ಪಟ್ಟಳು

समानार्थी : ಆಶಾಡಬೂತಿ, ಕಪಟಿ ಸಾಧು, ಕಪಟಿಸಾದು ಕಪಟಿ-ಸಾಧು, ಮೋಸಗಾರ ದಗಾಕೋರ, ವಂಚಕ, ವೇಶದಾರಿ


इतर भाषांमध्ये अनुवाद :

धर्म का आडम्बर खड़ा करके स्वार्थ साधनेवाला मनुष्य।

पाखंडी के चक्कर में फँसकर मोहिनी बहुत पछताई।
आडंबरी, आडम्बरी, ढकोसलेबाज़, ढोंगी, धर्मध्वज, ध्वजिक, पाखंडी, पाखण्डी, पाषंड, पाषंडी, पाषण्ड, पाषण्डी, बगला भगत, बगला-भगत, बगुला भगत, बगुला-भगत

A person who makes deceitful pretenses.

fake, faker, fraud, imposter, impostor, pretender, pseud, pseudo, role player, sham, shammer

अर्थ : ಕಳ್ಳತನಕಳವು ಮಾಡುವ ವ್ಯಕ್ತಿ

उदाहरणे : ಹಳ್ಳಿಯ ಜನರು ಕಳ್ಳನನ್ನು ಮಾಲುಸಮೇತವಾಗಿ ಹಿಡಿದರು.

समानार्थी : ಅಕ್ರಮ ಸಂಪಾದನೆಗಾರ, ಅಧಶ್ವರ, ಅಪಹರಣಕಾರ, ಅಪಹಾರಕ, ಅಪ್ರಾಮಾಣಿಕ, ಅವಹಾರ, ಅಹಿ, ಆಖನಿಕ, ಒಳಸಂಚುಗಾರ, ಕಟುಕ, ಕದಿಯುವವ, ಕನ್ನಗಾರ, ಕಳ, ಕಳ್ಳ, ಕಳ್ಳಕಾಕ, ಕಸಿಕ, ಕೊಲೆಗಾರ, ಕೊಳ್ಳೆ ಹೊಡಕ, ಗ್ಯಾಂಗುಮನಿಶ್ಯಾ, ಚೋರ, ಚೋರಕ, ಟಕ್ಕ, ಠಕ್ಕ, ಡಕಾಯಿತ, ಢಕಾಯಿತ, ತುಡುಗ, ದಗಾಕೋರ, ದರವಡೆಖೋರ, ದರವಡೆಗಾರ, ದರೋಡೆಕಾರ, ದರೋಡೆಕೋರ, ದೋಚುವವ, ಧಾಳಿಕೋರ, ಧಾಳಿಗೋರ, ಧೂರ್ತ, ಸುಲಿಗೆಕೋರ, ಸುಲಿಗೆಗಾರ, ಸೂರೆಕಾರ, ಸ್ತೇನ, ಹರಣಗಾರ


इतर भाषांमध्ये अनुवाद :

A criminal who takes property belonging to someone else with the intention of keeping it or selling it.

stealer, thief

अर्थ : ಮೋಸ ಮಾಡುವ ವ್ಯಕ್ತಿ

उदाहरणे : ಈ ಅಧುನಿಕ ಯುಗದಲ್ಲೂ ಮೋಸಗಾರರ ಸಂಖ್ಯೆ ಏನು ಕಡೆಮೆ ಇಲ್ಲ.

समानार्थी : ಠಕ್ಕರು, ದಗಲ್ಬಾಜಿ, ದಗಾಕೋರ, ನಯವಂಚಕ, ಮೋಸಗಾರ, ವಂಚಕ, ವಂಚನೆಗಾರ, ಸಂಚುಗಾರ


इतर भाषांमध्ये अनुवाद :

Someone who leads you to believe something that is not true.

beguiler, cheat, cheater, deceiver, slicker, trickster

चौपाल