अर्थ : ತನಗೆ ತಾನೇ ಕಲ್ಪಿಸಿಕೊಂಡು ಕತೆ ಕಟ್ಟಿ ಹೇಳುವುದು
उदाहरणे :
ವಿನಯನು ತನ್ನ ಮಾತಿನಲ್ಲಿ ಕಪೋಲಕಲ್ಪಿತ ಕತೆಗಳನ್ನು ಕಟ್ಟುವುದರಿಂದ ಆತನ ಮಾತನ್ನು ಯಾರೂ ಗಂಭೀರವಾಗಿ ಪರಿಗಣಿಸುವುದಿಲ್ಲ.
अर्थ : ವಾಸ್ತವಕ್ಕೆ ದೂರವಾದಂತಹ ಮತ್ತು ಕಲ್ಪನೆಯಲ್ಲಿ ಕಟ್ಟಿದಂತಹ
उदाहरणे :
ಇದು ನನಗೆ ಕಪೋಲಕಲ್ಪಿತವಾದಂತಹ ವಿಷಯವಾಗಿದೆ.
समानार्थी : ಕಪೋಲಕಲ್ಪಿತವಾದ, ಕಪೋಲಕಲ್ಪಿತವಾದಂತ, ಕಪೋಲಕಲ್ಪಿತವಾದಂತಹ
इतर भाषांमध्ये अनुवाद :