पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕಬ್ಬಿಣದ ಬಾನೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

अर्थ : ಲೋಹದಲ್ಲಿ ಮಾಡಿರುವ ಒಂದು ತರಹದ ಬೋಗುಣಿ

उदाहरणे : ಅಲ್ಲಿ ಭಾರತೀಯರು ಕಡಾಯಿಯಲ್ಲಿ ಅನ್ನವನ್ನು ಮಾಡುತ್ತಿದ್ದಾರೆ.

समानार्थी : ಕಡಾಯಿ, ಕಬ್ಬಿಣದ ಕರೆಯುವ ಪಾತ್ರೆ, ಕಬ್ಬಿಣದ ಬಾಣಲೆ


इतर भाषांमध्ये अनुवाद :

लोहे का बना हुआ एक प्रकार का तसला।

वह बारातियों के लिए लोहँड़े में चावल बना रहा है।
लोहँड़ा, लोहिका

अर्थ : ಲೋಹದಿಂದ ಮಾಡಿರುವ ದುಂಡಾಗಿರುವ ತಗಡಿನ ಪಾತ್ರೆಯನ್ನು ಬಾವಿಯಿಂದ ನೀರನ್ನು ಸೇದಲು ಬಳಸುವರು

उदाहरणे : ನೀರನ್ನು ಸೇದುತ್ತಿದ್ದ ಸಮಯದಲ್ಲಿ ಹಗ್ಗ ಕಿತ್ತು ಹೋಗಿ ಕಬ್ಬಿಣದ ಬಾನೆ ಬಾವಿಯಲ್ಲಿ ಬಿದ್ದು ಹೋಯಿತು.

समानार्थी : ಬಕೀಟು, ಬಕೆಟ್ಟು


इतर भाषांमध्ये अनुवाद :

लोहे का एक गोल पात्र जिससे कुएँ आदि से पानी निकालते हैं।

पानी भरते समय रस्सी टूट गयी और डोल कुएँ में गिर गया।
डोल

चौपाल