पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕರಂಡಕ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕರಂಡಕ   ನಾಮಪದ

अर्थ : ಏನನ್ನಾದರು ಕೊಡುವವ ಅಥವಾ ದಾನಮಾಡುವವನು

उदाहरणे : ಈ ಶುಭ ಕಾರ್ಯಕ್ಕಾಗಿ ಹಣದ ಸಹಾಯವನ್ನು ಮಾಡಿದ ದಾನಿಗಳಿಗೆ ನಮ್ಮ ಹಾರ್ಧಿಕ ಧನ್ಯವಾದಗಳು.

समानार्थी : ಕೊಡುವವ, ಕೊಡುವಾತ, ದಾನಿ


इतर भाषांमध्ये अनुवाद :

वह जो दे या देने वाला।

इस शुभ काम के धन प्रदायकों को हमारा हार्दिक धन्यवाद।
प्रदाता, प्रदायक, प्रदायी

अर्थ : ಉಪ್ಪಿನಕಾಯಿ, ತುಪ್ಪ ಮೊದಲಾದವುಗಳನ್ನು ಇಡುವ ಚೀನ ದೇಶದ ಮಣ್ಣು ಅಥವಾ ಸಾಧಾರಣ ಮಣ್ಣಿನಿಂದ ಮಾಡಿದ ಅಗಲವಾದ ಬಾಯಿಯುಳ್ಳ ವಾರ್ನಿಶ್ ಹಚ್ಚಿದಂತಹ ಪಾತ್ರೆ

उदाहरणे : ಭರಣಿಯನ್ನು ಉಪ್ಪಿನಕಾಯಿ, ಗುಳೆಂಬ, ರಸಾಯನವನ್ನು ಇಡುವುದಕ್ಕೆ ಉಪಯೋಗಿಸುತ್ತಾರೆ

समानार्थी : ಕರಡಿಗೆ, ಕಲ್ಲಗಡಿಗೆ, ಜಾಡಿ, ಭರಣಿ, ಮಣ್ಣಿನ ಪಾತ್ರೆ, ಮಣ್ಣಿನ-ಪಾತ್ರೆ


इतर भाषांमध्ये अनुवाद :

अचार, घी, आदि रखने का चीनी मिट्टी या सादी मिट्टी आदि का एक चौड़े मुँह एवं हत्थे या बिना हत्थे का ढक्कनदार रोगनी बर्तन।

मर्तबान का उपयोग अचार, मुरब्बा आदि रखने के लिए किया जाता है।
अमृतदान, अमृतबान, जार, बरनी, बुयाम, मरतबान, मर्तबान, मर्तवान

A vessel (usually cylindrical) with a wide mouth and without handles.

jar

चौपाल