पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕರುಣಾಲು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕರುಣಾಲು   ನಾಮಪದ

अर्थ : ಅನುಕಂಪ ಅಥವಾ ದಯೆಯನ್ನು ತೋರುವ ಕ್ರಿಯೆ

उदाहरणे : ಎಲ್ಲರಿಗೂ ಸಮಾನವಾದ ಸಹಾನುಭೂತಿಯನ್ನು ತೋರುವುದೇ ನಮ್ಮ ಧರ್ಮ.

समानार्थी : ಅನುಕಂಪ, ಅನುಕಂಪನ, ಅನುಕಂಪಾ, ಅನುಕಂಪೆ, ಅನುಗ್ರಹ, ಅನುಗ್ರಹ ಮಾಡು, ಒಲುಮೆ ದೋರು, ಕಟಾಕ್ಷ, ಕನಿಕರ, ಕರುಣ, ಕರುಣಂಗೆಯ್, ಕರುಣಂಬುಡು, ಕರುಣಾ ರಸ, ಕರುಣಾ ಸಿಂಧು, ಕರುಣಾಂಬು, ಕರುಣಾಂಬುಧಿ, ಕರುಣಾಂಬುನಿಧಿ, ಕರುಣಾಲುತನ, ಕರುಣಾಳು, ಕರುಣಾವಂತ, ಕರುಣಾವಲೋಕನ, ಕರುಣಾಸ್ಪದ, ಕರುಣಾಸ್ಪದತೆ, ಕರುಣೆ, ಕರುಣೆಯಿಂದ ನೋಡು, ಕಳಕಳಿ, ಕೃಪಾಲು, ಕೃಪಾಸಾಗರ, ಕೃಪಾಸಿಂಧು, ಕೃಪೆ, ಕೃಪೆದೋರು, ಕ್ಷಮಾಶೀಲ, ದಯಾ, ದಯಾಕರ, ದಯಾಗುಣ, ದಯಾದೃಷ್ಟಿ, ದಯಾಪರ, ದಯಾಪರತೆ, ದಯಾಪೂರ್ಣತೆ, ದಯಾಮತಿ, ದಯಾಮಯ, ದಯಾಳು, ದಯಾಸಾಗರ, ದಯಾಸಿಂಧು, ದಯೆ, ದಯೆ ಪಾಲಿಸು, ದಯೆತೋರಿಸು, ದಯೆವೆರಸು, ದಾನಶೀಲತೆ, ಧಾರಾಳತ್ವ, ಪರಿತಾಪ, ಪಶ್ಚಾತ್ತಾಪ, ಪ್ರಸನ್ನತೆ, ಮನುಷತ್ವ, ಮಮ್ಮಲ ಮರುಗು, ಮರುಕ, ಮರುಗು, ಮಾನವತ್ವ, ಮಾನವೀಯತೆ, ಮೃದು ಸ್ವಭಾವ, ವಿಷಾದವ್ಯಕ್ತಪಡಿಸು, ಸಹನೆ, ಸಹಾನುಭೂತಿ, ಸಹೃದಯತೆ, ಸಾನುಭೂತಿ, ಸುಪ್ರಸನ್ನತೆ, ಸೈರಣೆ, ಸೌಜನ್ಯ, ಸೌಮ್ಯತೆ, ಹೃದಯವಂತಿಕೆ


इतर भाषांमध्ये अनुवाद :

अनुकंपा या दया करने की क्रिया।

सभी के प्रति अनुकंपन ही हमारा धर्म है।
अनुकंपन, अनुकम्पन

A kind act.

benignity, kindness

ಕರುಣಾಲು   ಗುಣವಾಚಕ

अर्थ : ಯಾರೋ ಒಬ್ಬರು ಬಹಳ ಕರುಣಾಮಯನಾಗಿರುವ

उदाहरणे : ಸೇಟ್ ದಯಾರಾಮ ಅವರು ದಯಾಮಯ, ಅವರು ಬಡತನವನ್ನು ಹೋಗಲಾಡಿಸಲು ತಮ್ಮ ಬಳಿ ಇದ್ದ ಎಲ್ಲವನ್ನು ಅರ್ಪಣೆ ಮಾಡಿದರು.

समानार्थी : ಕನಿಕರದ, ಕೃಪಾನಿಧಿ, ಕೃಪಾಸಿಂಧು, ದಯಾಮಯ, ದಯಾಳು, ದಯಾಸಾಗರ


इतर भाषांमध्ये अनुवाद :

जो बहुत ही दयालु हो।

सेठ दयारामजी दयानिधि हैं, उन्होंने गरीबों की सेवा में अपना सब कुछ अर्पण कर दिया है।
कृपानिधि, कृपासिंधु, दयानिधान, दयानिधि, दयासागर

Having or proceeding from an innately kind disposition.

A generous and kindhearted teacher.
kind-hearted, kindhearted

चौपाल