अर्थ : ಬೇರೆಯವರ ಲಾಭ ಮತ್ತು ಹಿತವನ್ನು ನೋಡಿ ಮನಸ್ಸಿನಲ್ಲಿ ಆಗುವ ಕಷ್ಟ
उदाहरणे :
ನನ್ನ ಅಭಿವೃದಿಯನ್ನು ಅವನು ಕಂಡು ಅಸೂಯೆ ಪಡುತ್ತಿದ್ದ.
समानार्थी : ಅತೃಪ್ತಿ, ಅಸಮಾಧಾನ, ಅಸೂಯೆ, ಈರ್ಷ್ಯೆ, ಕಿಚ್ಚು, ಮಾತ್ಸರ್ಯ, ಸಂಕಟ, ಹೊಟ್ಟ ಕಿಚ್ಚು, ಹೊಟ್ಟೆ ಉರಿ, ಹೊಟ್ಟೆ ಕಿಚ್ಚು, ಹೊಟ್ಟೆಉರಿ
इतर भाषांमध्ये अनुवाद :