पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕರ್ಮ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕರ್ಮ   ನಾಮಪದ

अर्थ : ಯಾವುದೇ ಆಚರಣೆ, ಕ್ರಿಯೆ, ಕೆಲಸ ಮುಂತಾದವುಗಳು ತುಂಬಾ ದಿನದಿಂದ ನಡೆದುಕೊಂಡು ಬಂದಿರುವುದು ಅಥವಾ ಪಾರಂಪರಿಕವಾಗಿ ನಡೆದುಕೊಂಡು ಬಂದಿರುವ ಕ್ರಿಯಾವಿಧಿಗಳು

उदाहरणे : ಬುಡಕಟ್ಟು ಜನರಲ್ಲಿ ವೈವಾಹಿಕ ಮತಾಚರಣೆ ತುಂಬಾ ಭಿನ್ನವಾಗಿರುತ್ತದೆ.

समानार्थी : ಧಾರ್ಮಿಕವಿಧಿ, ಮತಾಚರಣೆ, ಸಂಸ್ಕಾರ


इतर भाषांमध्ये अनुवाद :

A specific practice of long standing.

custom, tradition

अर्थ : ಜೀವನ ನಿರ್ವಹಣೆಗಾಗಿ ವ್ಯವಸಾಯ, ಸೇವೆ ಮುಂತಾದವುಗಳಲ್ಲಿ ತೊಡಗಿಕೊಂಡಿರುವುದು

उदाहरणे : ನನ್ನ ಕೆಲಸ ಪೂರ್ತಿ ಮುಗಿಯುವವರೆಗೂ ನಾನು ಬರುವುದಿಲ್ಲ.

समानार्थी : ಕಾಯಕ, ಕೆಲಸ


इतर भाषांमध्ये अनुवाद :

व्यवसाय, सेवा, जीविका आदि के विचार से किया जाने वाला काम।

अपना कार्य पूरा करने के बाद वह चला गया।
कर्म, काज, काम, काम-काज, कामकाज, कार्य, ड्यूटी

A specific piece of work required to be done as a duty or for a specific fee.

Estimates of the city's loss on that job ranged as high as a million dollars.
The job of repairing the engine took several hours.
The endless task of classifying the samples.
The farmer's morning chores.
chore, job, task

अर्थ : ಮಾಡಲಾಗುವ ಕ್ರಿಯೆ

उदाहरणे : ಅವನು ತುಂಬಾ ಉತ್ತಮ ಕೆಲಸ ಮಾಡುತ್ತಾನೆ.

समानार्थी : ಉದ್ಯೋಗ, ಕಾಯಕ, ಕಾರ್ಯ, ಕೃತ್ಯ, ಕೆಲಸ


इतर भाषांमध्ये अनुवाद :

वह जो किया जाए या किया जाने वाला काम या बात।

वह हमेशा अच्छा काम ही करता है।
आमाल, करनी, करम, कर्म, काम, कार्य, कृति, कृत्य

Something that people do or cause to happen.

act, deed, human action, human activity

अर्थ : ಒಂದು ರೀತಿಯ ಎಲ್ಲಾ ಕೆಲಸವನ್ನು ಯಾರೋ ಒಬ್ಬರು ಸ್ವತಃ ಅಥವಾ ಸ್ವಾಭಾವಿಕವಾಗಿ ಸದಾ ಕಾಲ ಮಾಡಬೇಕಾಗಿ ಬರುವುದು

उदाहरणे : ಇಂದ್ರಿಯಗಳ ಕರ್ಮವೆಂದರೆ ವಿಷಯಗಳನ್ನು ಗ್ರಹಣೆ ಮಾಡಿ ಮತ್ತು ಅನುಭವಿಸುವುದು


इतर भाषांमध्ये अनुवाद :

ऐसे सब कार्य जो किसी को स्वतःतथा स्वाभाविक रूप से सदा करने पड़ते है।

इंद्रियों का कर्म अपने विषयों का ग्रहण तथा भोग है।
कर्म

ಕರ್ಮ   ಗುಣವಾಚಕ

अर्थ : ಹಿಂದು-ಶಾಸ್ತ್ರದ ಅನುಸಾರವಾಗಿ ಮನುಷ್ಯರು ಪೂರ್ವ ಜನ್ಮದಲ್ಲಿ ಮಾಡಿದ ಕಾರ್ಯದ ಫಲವನ್ನು ಮರುಜನ್ಮದಲ್ಲಿ ಅನುಭವಿಸುತ್ತಾರೆ ಅಥವಾ ಅನುಭವಿಸುವರು

उदाहरणे : ನಮ್ಮ ಕರ್ಮ ಫಲದ ಅನುಸಾರವಾಗಿ ನಾವು ಜನ್ಮವನ್ನು ಪಡೆಯುತ್ತೇವೆ.

चौपाल