पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕಲೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕಲೆ   ನಾಮಪದ

अर्थ : ಯಾವುದೋ ತಳ ಅಥವಾ ಬುಡದ ಮೇಲಿರಾಗಿರುವ ಚಿಹ್ನೆ

उदाहरणे : ಈ ಬಟ್ಟೆಯನ್ನು ಎಷ್ಟೋ ಸಲ ಒಗೆದರು ಅದರ ಮೇಲೆ ಆಗಿದ್ದಂತಹ ಕಲೆಯು ಹೋಗಲಿಲ್ಲ.

समानार्थी : ಕರೆ, ಕಲಂಕ, ಸುಟ್ಟ ಗುರುತು


इतर भाषांमध्ये अनुवाद :

किसी तल पर पड़ा हुआ चिह्न।

कई बार धोने के बाद भी इस कपड़े पर लगा धब्बा नहीं मिटा।
चटका, दाग, दाग़, धब्बा, निशान, पालि

A visible indication made on a surface.

Some previous reader had covered the pages with dozens of marks.
Paw prints were everywhere.
mark, print

अर्थ : ಶಿಕ್ಷಣದ ಒಂದು ಶಾಖೆಯಲ್ಲಿ ವಿಜ್ಞಾನದ ವಿಷಯವನ್ನು ಬಿಟ್ಟು ಬೇರೆ ವಿಷಯಗಳ ಬಗೆಗೆ ಅಧ್ಯಯನ ಮಾಡಲಾಗುತ್ತದೆ

उदाहरणे : ನಾಕರೀಕ ಶಾಸ್ತ್ರ, ರಾಜನೀತಿ ಶಾಸ್ತ್ರ, ನೃತ್ಯ, ಸಂಗೀತ ಮೊದಲಾದವುಗಳು ಕಲೆಯಲ್ಲಿ ಅಂರ್ತಗತವಾಗಿದೆ.


इतर भाषांमध्ये अनुवाद :

शिक्षण की एक शाखा जिसमें विज्ञान और कॉमर्स के विषयों को छोड़कर अन्य विषयों का अध्ययन या अध्यापन किया जाता है।

नागरिक शास्त्र, राजनीति शास्त्र, नृत्य, संगीत, आदि सब कला के अंतर्गत आते हैं।
कला

अर्थ : ಜ್ಞಾನದೊಂದಿಗೆ ಕೌಶಲ ಮತ್ತು ಅಭ್ಯಾಸಗಳ ಅವಶ್ಯಕತೆ ಇರುವ ಹಲವು ಬಗೆಯ ಕಲೆಯ ಕೆಲಸ

उदाहरणे : ಕಲೆ ಎಲ್ಲರಿಗೂ ಸಿದ್ಧಿಸುವುದಿಲ್ಲ

समानार्थी : ಕರಕೌಶಲ, ಕಲಾ-ತಂತ್ರ, ನೈಪುಣ್ಯ


इतर भाषांमध्ये अनुवाद :

कला संबंधी वह कर्म जिसके संपादन के लिए ज्ञान के अतिरिक्त कौशल और अभ्यास की आवश्यकता हो।

कलाकारी सबके बस की बात नहीं।
कला, कला कर्म, कलाकारी, फनकारी, फ़नकारी, शिल्प, शिल्पकारी

The creation of beautiful or significant things.

Art does not need to be innovative to be good.
I was never any good at art.
He said that architecture is the art of wasting space beautifully.
art, artistic creation, artistic production

अर्थ : ನಿಸರ್ಗಕ್ಕಿಂತ ಭಿನ್ನವಾದ ಮಾನವನ ಚಾತುರ್ಯ ಅಥವಾ ಕೌಶಲ

उदाहरणे : ಈ ಕಲೆಯು ಪ್ಲಾಸ್ಟರ್ ಆಪ್ ಪ್ಯಾರೀಸ್ ನಿಂದ ಮಾಡಿದ್ದುದು.

समानार्थी : ಕಲಾ


इतर भाषांमध्ये अनुवाद :

किसी कार्य को भली-भाँति करने का कौशल, विशेषतः ऐसा कार्य जिसके संपादन के लिए ज्ञान के अतिरिक्त कौशल और अभ्यास की आवश्यकता हो।

उसकी कला का लोहा सभी मानते हैं।
कला, फन, फ़न, विद्या, हुनर

A superior skill that you can learn by study and practice and observation.

The art of conversation.
It's quite an art.
art, artistry, prowess

अर्थ : ಒಂದು ರೀತಿಯ ರೋಗ

उदाहरणे : ನನ್ನ ಸ್ನೇಹಿತೆಯ ಮುಖದ ಮೇಲೆ ಕಲೆಗಳು ಇದೆ.

समानार्थी : ಮಚ್ಚೆ, ಹುಟ್ಟು ಕಲೆ


इतर भाषांमध्ये अनुवाद :

एक प्रकार का रोग।

जतुमणि में चमड़े पर दाग पड़ जाता है।
जटुल, जतुक, जतुमणि

अर्थ : ಯಾವುದೇ ದ್ರವ ಪದಾರ್ಥದ ಸಣ್ಣ ಹನಿಯೊಂದು ಇತರೆ ವಸ್ತುಗಳ ಮೇಲೆ ಸಿಡಿದು ಅದರ ಗುರುತು ಬಿದ್ದಿರುವುದು

उदाहरणे : ನನ್ನ ಬಟ್ಟೆಗೆ ಕಪ್ಪುಬಣ್ಣದ ಕಲೆಯಾಗಿದೆ.

समानार्थी : ಕರೆ


इतर भाषांमध्ये अनुवाद :

किसी द्रव पदार्थ की छिटकी हुई बूँद।

मेरे कपड़े पर तेल का छींटा पड़ गया है।
छींट, छींटा

A small quantity of something moist or liquid.

A dab of paint.
A splatter of mud.
Just a splash of whiskey.
dab, splash, splatter

ಕಲೆ   ಕ್ರಿಯಾಪದ

अर्थ : ಇಬ್ಬರು ವ್ಯಕ್ತಿಗಳು ಒಂದೆಡೆ ಸೇರುವ ಪ್ರಕ್ರಿಯೆ

उदाहरणे : ಇಂದು ಕಾಲೇಜಿನಲ್ಲಿ ಪ್ರಾಂಶುಪಾಲರನ್ನು ಭೇಟಿಯಾಗುತ್ತೇನೆ.

समानार्थी : ಎದುರುಗೊಳ್ಳು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಕೂಡು, ಪರಿಚಯವಾಗು, ಭೆಟ್ಟಿ ಮಾಡು, ಭೆಟ್ಟಿ-ಮಾಡು, ಭೆಟ್ಟಿಮಾಡು, ಭೆಟ್ಟಿಯಾಗು, ಭೇಟಿ ಮಾಡು, ಭೇಟಿ-ಮಾಡು, ಭೇಟಿಮಾಡು, ಭೇಟಿಯಾಗು, ಸಂಧಿಸು, ಸಿಕ್ಕು, ಸಿಗು


इतर भाषांमध्ये अनुवाद :

भेंट होना या मुलाकात होना।

आज मैं शर्माजी के घर गया था पर वे नहीं मिले।
भेंट होना, मिलना, मुलाकात होना

चौपाल