पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕಾಂತಿ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕಾಂತಿ   ನಾಮಪದ

अर्थ : ಆ ಶಕ್ತಿ ಅಥವಾ ತತ್ವದ ಯೋಗದಿಂದ ವಸ್ತು ಇತ್ಯಾದಿಗಳ ರೂಪ ಕಣ್ಣಿಗೆ ಕಾಣಿಸುವುದು

उदाहरणे : ಸೂರ್ಯ ಉದಯುಸುತ್ತಿದ್ದಂತೆ ನಾಲು ದಿಕ್ಕಿನಲ್ಲೂ ಬೆಳಕು ಪಸರಿಸುವುದು

समानार्थी : ಆಲೋಕ, ಪ್ರಕಾಶ, ಪ್ರದೀಪ, ಪ್ರಭೆ, ಬೆಳಕು


इतर भाषांमध्ये अनुवाद :

(physics) electromagnetic radiation that can produce a visual sensation.

The light was filtered through a soft glass window.
light, visible light, visible radiation

अर्थ : ಹರಿತವಾದ ಕತ್ತಿಯ ಅಗ್ರಭಾಗ ಶೋಭಾಯಮಾನ ಅಥವಾ ಹೊಳೆಯುತ್ತಿರುವುದರಿಂದ ಅದರ ಶ್ರೇಷ್ಟತೆಯು ತಿಳಿಯುತ್ತದೆ

उदाहरणे : ಈ ಪಟ್ಟದ ಕತ್ತಿಯ ಕಾಂತಿ ನೋಡಲು ಸುಂದರವಾಗಿದೆ.

समानार्थी : ಮಿನುಗು, ಮೆರುಗು, ಹೊಗರು, ಹೊಳಪು


इतर भाषांमध्ये अनुवाद :

धारदार हथियारों के फल की वह रंगत या चमक जिससे उनकी उत्तमता प्रकट होती है।

इस तलवार का पानी देखने लायक है।
आब, ओप, जौहर, पानी

अर्थ : ಶೋಭಾಯಮಾನವಾಗುವ ಅವಸ್ಥೆಸ್ಥಿತಿ ಅಥವಾ ಭಾವ

उदाहरणे : ಸೂರ್ಯಾಸ್ತದ ಸಮಯದಲ್ಲಿ ಆಕಾಶವು ನೋಡಲು ರಮನೀಯವಾಗಿರುತ್ತದೆ ಶೋಭಾಯಮಾನವಾಗಿರುತ್ತದೆ.

समानार्थी : ಗಾಡಿ, ಚೆಲುವು, ಥಳಕು, ರಮಣೀಯ, ರಮಣೀಯತೆ, ರೂಪ, ವಿಜೃಂಭಣೆ, ವೈಭವ, ಶೃಂಗಾರ, ಶೋಭೆ, ಸುಂದರತೆ, ಸೌಂದರ್ಯ


इतर भाषांमध्ये अनुवाद :

A quality that outshines the usual.

brilliancy, luster, lustre, splendor, splendour

अर्थ : ಯಾವುದಾದರು ವಸ್ತುವಿನ ಗುಣಧರ್ಮದ ಅಂಶ

उदाहरणे : ಮಧ್ಯಪ್ರದೇಶದ ಸಾಗರದ ಮೇಲೆ ಬೀಳುವ ಸೂರ್ಯನ ಪ್ರತಿಬಿಂಬವನ್ನು ನೋಡಲು ಬೇರೆ ಬೇರೆ ದೇಶಗಳಿಂದ ಜನರು ಬಂದಿದ್ದರು.

समानार्थी : ಛಾಯೆ, ಪ್ರತಿಬಿಂಬ, ಹೊಳಪು


इतर भाषांमध्ये अनुवाद :

किसी वस्तु आदि के गुणधर्म का अंश।

मध्यप्रदेश के सागर खेल परिसर में रविवार को विभिन्न प्रदेशों की लोक कलाओं की झलक देखने को मिली।
छटा, झलक

A brief or incomplete view.

From the window he could catch a glimpse of the lake.
glimpse

ಕಾಂತಿ   ಗುಣವಾಚಕ

अर्थ : ನೋಡಲು ಸುಂದರವಾದ

उदाहरणे : ಬಾಲ ಕೃಷ್ಣನ ರೂಪ ಗೋಪಿಕೆಯರ ಮನಸ್ಸನ್ನು ಸೂರೆಗೊಳ್ಳುತ್ತಿತ್ತು.

समानार्थी : ಮೋಹಕ, ರೂಪ, ಶೂಭೆ, ಸೌಂದರ್ಯ


इतर भाषांमध्ये अनुवाद :

जिसे सरलता या आसानी से देखा जा सके।

पंडालों की सुदर्शन प्रतिमाएँ बहुत ही भव्य थीं।
सुदर्श, सुदर्शन

Very pleasing to the eye.

My bonny lass.
There's a bonny bay beyond.
A comely face.
Young fair maidens.
bonnie, bonny, comely, fair, sightly

चौपाल