पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕಾನೂನು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕಾನೂನು   ನಾಮಪದ

अर्थ : ಅವಳ ಶಕ್ತಿ ಅಧಿಕಾರ, ಬಲವನ್ನು ಸಮರ್ಥವಾಗಿ ಉಪಯೋಗಿಸಿ ತನ್ನ ಕೆಲಸ ಮಾಡುವವಳು

उदाहरणे : ಇಂದಿರ ಗಾಂಧಿ ಅವರು ಅಧಿಕಾರದಲ್ಲಿ ಇದ್ದಾಗ 1955 ಆಪತ್ ಕಾಲವೆಂದು ಘೋಷಣೆ ಮಾಡುವರು.

समानार्थी : ಅಧಿಕಾರ, ಆಜ್ಞೆ, ಪ್ರಭುತ್ವ


इतर भाषांमध्ये अनुवाद :

वह शक्ति जो अधिकार,बल या सामर्थ्य का उपभोग करके अपना काम करती हो।

इन्दिरा गाँधी ने उन्नीस सौ पचहत्तर में अपनी सत्ता के दौरान आपात काल की घोषणा की थीं।
प्रभुत्व, शासन, सत्ता, स्वामित्व, हुकूमत

The power or right to give orders or make decisions.

He has the authority to issue warrants.
Deputies are given authorization to make arrests.
A place of potency in the state.
authorisation, authority, authorization, dominance, potency, say-so

अर्थ : ಮನುಷ್ಯನ ಆಚಾರ-ವ್ಯವಹಾರದಲ್ಲಿ ರಾಜ್ಯದ ಮೂಲಕ ಮಾಡಿರುವ ಸ್ಥಿರವಾದ ನಿಯಮ ಅಥವಾ ಪದ್ದತಿಯನ್ನು ಎಲ್ಲರು ಪಾಲನೆ ಮಾಡುವುದು ಅವಶ್ಯ ಮತ್ತು ಅನಿರ್ವಾಯ ಮತ್ತು ಇದ್ದನ್ನು ಉಲ್ಲಂಘನೆ ಮಾಡಿದರಿಗೆ ಶಿಕ್ಷೆ ನೀಡುವರು ಅಥವಾ ನೀಡಲಾಗುವುದು

उदाहरणे : ಕಾನೂನು ಬಾಹೀರವಾಗಿ ಮಾಡಿದ ಯಾವುದೇ ಕೆಲಸ ನಿಮ್ಮನ್ನು ಸಮಸ್ಯೆಗೆ ಗುರಿಮಾಡುವುದು

समानार्थी : ಕಾನೂನು ಕಟ್ಟಲೆ, ಕಾಯಿದೆ, ನಿಯಮ


इतर भाषांमध्ये अनुवाद :

मनुष्यों के आचार-व्यवहार के लिए राज्य द्वारा स्थिर किए हुए वे नियम या विधान, जिनका पालन सबके लिए आवश्यक और अनिवार्य होता है और जिनका उल्लंघन करने से मनुष्य दंडित होता या हो सकता है।

विधि के विपरीत कोई भी कार्य आपको संकट में डाल सकता है।
आईन, क़ानून, कानून, कायदा, विधान, विधि

Legal document setting forth rules governing a particular kind of activity.

There is a law against kidnapping.
law

अर्थ : ಯಾವುದಾದರು ವ್ಯವಹಾರ ಅಥವಾ ಮೊಕದ್ದಮೆಯಲ್ಲಿ ದೋಷಿ ಅಥವಾ ನಿದ್ರೋಷಿ ಅಥವಾ ಅಧಿಕಾರಿ ಮತ್ತು ಅನಧಿಕಾರಿಅಧಿಕಾರಿಯಲ್ಲದವ ಮೊದಲಾದವರುಗಳ ವಿಚಾರಣಪೂರ್ವಕ ನಿರ್ಧಾರ

उदाहरणे : ಆಧುನಿಕ ಯುಗದಲ್ಲಿ ನ್ಯಾಯವನ್ನು ಮಾರಾಟಮಾಡಲಾಗುತ್ತಿದೆ.ಅವರಿಗೆ ನ್ಯಾಯಾಲಯದ ನ್ಯಾಯ ನಿರ್ಣಯದ ಮೇಲೆ ವಿಶ್ವಾಸವಿಲ್ಲ.

समानार्थी : ತೀರ್ಪು, ತೀರ್ಮಾನ, ನಿರ್ಣಯ, ನೀತಿ, ನ್ಯಾಯ, ಯೋಗ್ಯತೆ, ಷಡ್ದರ್ಶನಗಳು


इतर भाषांमध्ये अनुवाद :

किसी व्यवहार या मुकदमे में दोषी और निर्दोष या अधिकारी और अनधिकारी आदि का विचारपूर्वक निर्धारण।

आधुनिक युग में न्याय भी बिकता है।
उसे न्यायालय के न्याय पर भी विश्वास नहीं है।
अधिमत, अभिनिर्णय, इंसाफ, इंसाफ़, इनसाफ, इनसाफ़, इन्साफ, इन्साफ़, निर्णय

चौपाल