सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ಯುದ್ಧದಲ್ಲಿ ರಕ್ಷಣೆಗಾಗಿ ಮೈಗೆ ಹಾಕಿಕೊಳ್ಳುವ ಕವಚ ಅಥವಾ ಹೊದಿಕೆ ಲೋಹ ಮುಂತಾದವುಗಳಿಂದ ಮಾಡಿರುತ್ತಾರೆ
उदाहरणे : ಎದುರಾಳಿಯ ಆಕ್ರಮಣವನ್ನು ತಡೆಯಲು ಯೋದರು ಕವಚ ಧರಿಸಿ ಯುದ್ಧಕ್ಕೆ ಆಣಿಯಾದರು.
समानार्थी : ಅಂಗರಕ್ಷಿ, ಕಂಚುಕ, ಕವಚ, ತನುತ್ರಾಣ, ಮೈಜೋಡು, ಯುದ್ಧ ಕವಚ, ರಕ್ಷಾ ಕವಚ
इतर भाषांमध्ये अनुवाद :हिन्दी English
लोहे आदि का बना वह आवरण जो लड़ाई के समय हथियारों से योद्धा को सुरक्षा प्रदान करता है।
Protective covering made of metal and used in combat.
स्थापित करा