पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕಾರಾಗೃಹವಾಸ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕಾರಾಗೃಹವಾಸ   ನಾಮಪದ

अर्थ : ನ್ಯಾಯಾಲಯದಲ್ಲಿ ಅಪರಾಧಿಯೆಂದು ತೀರ್ಮಾನವಾದಾಗ ಅಪರಾಧಿಗೆ ವಿಧಿಸಿದ ದಂಡದಲ್ಲಿ ಜೈಲಿನಲ್ಲಿ ಬಂಧಿಯಾಗಿರಬೇಕು ಎನ್ನುವ ಶಿಕ್ಷೆ

उदाहरणे : ಅವನು ಮೂರು ಬಾರಿ ಸೆರೆವಾಸ ಅನುಭವಿಸಿದ್ದಾನೆ.

समानार्थी : ಕೈದಿ, ಸೆರೆಯಾಳು, ಸೆರೆವಾಸ

अर्थ : ತಪ್ಪು ಸಾಭೀತಾದ ಕೈದಿಗೆ ನ್ಯಾಯಲಯವು ವಿಧಿಸುವ ಒಂದು ಕೋಣೆಯಲ್ಲಿ ನಿರ್ದಿಷ್ಟ ಕಾಲದವರೆಗೆ ಬಂಧನದಲ್ಲಿರುವ ಶಿಕ್ಷೆ

उदाहरणे : ಕೊಲೆ ಮಾಡಿದ ಕೈದಿಗೆ ಐದು ವರ್ಷ ಕಾರಾಗೃಹವಾಸವಾಗಿದೆ.


इतर भाषांमध्ये अनुवाद :

राजनियम के अनुसार दिया गया वह दंड जिसमें दंडित व्यक्ति को बंद स्थान में रखते हैं।

रिश्वत लेने के अपराध में राहुल को पाँच साल का कारावास हुआ।
क़ैद, कारावास, कैद, जेल

Putting someone in prison or in jail as lawful punishment.

imprisonment

अर्थ : ಆ ಸ್ಥಾನದಲ್ಲಿ ಬಂಧನದಲ್ಲಿರುವ ಕ್ರಿಯೆ

उदाहरणे : ಪಂಡಿತ ಜವಹಾರಲಾಲ್ ನೆಹರು ಅವರು ತಮ್ಮ ಕಾರಾಗೃಹವಾಸದಲ್ಲಿದ್ದರೂ ಕಾಗದ ಪತ್ರಗಳನ್ನು ಬರೆಯತ್ತಿದ್ದರು

समानार्थी : ಕೈದು, ಜೈಲು, ಜೈಲುಬಂಧನ, ಬಂಧನ, ಸೆರೆ


इतर भाषांमध्ये अनुवाद :

किसी स्थान आदि में बंद रखने की क्रिया।

एक घर में कैद दो लड़कियाँ वहाँ से भाग निकली।
क़ैद, कैद

A state of being confined (usually for a short time).

His detention was politically motivated.
The prisoner is on hold.
He is in the custody of police.
custody, detainment, detention, hold

चौपाल