अर्थ : ಅವನು ಬೇರೆಯವರಿಗೋಸ್ಕರ ಶಾರೀರಿಕವಾಗಿ ಶ್ರಮದ ಕೆಲಸವನ್ನು ಮಾಡಿ ಅದರಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುತ್ತಾನೆ
उदाहरणे :
ಕೂಲಿಯವನು ಕಾಲುವೆ ಅಥವಾ ನಾಲೆ ಅಗೆಯುವ ಕೆಲಸ ಮಾಡುತ್ತಿದ್ದಾನೆ.
समानार्थी : ಆಳು, ಕೂಲಿ, ಕೂಲಿಯವ, ಕೆಲಸಗಾರ, ಪರಿಶ್ರಮಿಕ, ಪಾರಿಶ್ರಮಿಕ, ಶ್ರಮಜೀವಿ, ಶ್ರಮಿಕ
इतर भाषांमध्ये अनुवाद :
An employee who performs manual or industrial labor.
working man, working person, workingman, workman