पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕಾಲ-ಧರ್ಮ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕಾಲ-ಧರ್ಮ   ನಾಮಪದ

अर्थ : ಶರೀರದಿಂದ ಪ್ರಾಣ ಹೋದ ನಂತರದ ಅವಸ್ಥೆ

उदाहरणे : ಜನ್ಮ ಪಡೆದವನ ಸಾವು ನಿಶ್ಚಿತ.

समानार्थी : ಅಂತಿಮ ಯಾತ್ರೆ, ಅಗಲಿಕೆ, ಅವಸಾನ, ಅಸುನೀಗು, ಕಾಲ ಧರ್ಮ, ಕೈಲಾಸವಾಸಿ, ಗೋತ, ಚಿರ ನಿದ್ರೆ, ದೀರ್ಘನಿದ್ದೆ, ದೈವಾದೀನತೆ, ನಿಧನ, ನಿಧಾನ, ಪರಲೋಕ ಯಾತ್ರೆ, ಮರಣ, ಮಹಾನಿದ್ರೆ, ಮೃತ್ಯು, ಮೈಕುಂಠಯಾತ್ರೆ, ಮೋಕ್ಷ, ಯಮಲೋಕ ಯಾತ್ರೆ, ಲಿಂಗೈಕ್ಯ, ಸಾವು


इतर भाषांमध्ये अनुवाद :

The event of dying or departure from life.

Her death came as a terrible shock.
Upon your decease the capital will pass to your grandchildren.
death, decease, expiry

चौपाल