सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ಒಂದು ಪ್ರಕಾರದ ಆಭರಣವನ್ನು ಸ್ತ್ರೀಯರು ಕಾಲಿಗೆ ಹಾಕಿಕೊಳ್ಳುವರು
उदाहरणे : ಅವಳು ಕಾಲಿಗೆ ಕಡಗ ಹಾಕುವುದನ್ನು ಇಷ್ಟ ಪಡುತ್ತಾಳೆ.
समानार्थी : ಕಾಲಿನ ಕಡಗ, ಕಾಲಿನ ಬಳೆ, ಕಾಲೊಂದಿಗೆ, ಕಿಂಕಿಣಿ, ಕಿರುಗಂಟೆ, ಕಿರುಗೆಜ್ಜೆ, ನೂಪುರ, ಪೈಜಾಣ
इतर भाषांमध्ये अनुवाद :हिन्दी English
एक प्रकार का आभूषण जो स्त्रियाँ पैरों में पहनती हैं।
An ornament worn around the ankle.
अर्थ : ಕಾಲಿನಲ್ಲಿ ಧರಿಸುವ ಹಂಗಸರ ಒಂದು ಆಭರಣ
उदाहरणे : ಮಗು ಕಾಲಿನಲ್ಲಿ ಗೆಜ್ಜೆಯನ್ನು ಕಟ್ಟಿಕೊಂಡು ಜಲ್ ಜಲ್ ಎಂದು ಶಬ್ದ ಮಾಡುತ್ತಾ ನಡೆಯುತ್ತಿತ್ತು.
समानार्थी : ಕಿರುಗಂಟೆ, ಗೆಜ್ಜೆ, ನೂಪುರ
इतर भाषांमध्ये अनुवाद :हिन्दी
पैरों में पहनने का स्त्रियों का एक गहना।
स्थापित करा