पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕಾವೇರು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕಾವೇರು   ಕ್ರಿಯಾಪದ

अर्थ : ಬಿಸಿಯಾಗುವ ಕ್ರಿಯೆ

उदाहरणे : ಬೇಸಿಗೆಯ ದಿನಗಳಲ್ಲಿ ಮರಳುಗಾಡಿನ ಭೂಮಿ ತುಂಬಾ ಕಾವೇರುತ್ತದೆ.

समानार्थी : ಕಾಯಿಸು, ಬಿಸಿಯಾಗಿಸು


इतर भाषांमध्ये अनुवाद :

सामान्य से अधिक तापमान होना या गरम होना।

गरमी के दिनों में रेतीली भूमि सबसे अधिक तपती है।
गरम होना, तपना, तप्त होना

Get warm or warmer.

The soup warmed slowly on the stove.
warm, warm up

अर्थ : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ

उदाहरणे : ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.

समानार्थी : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ರೇಗು, ವ್ಯಗ್ರವಾಗು, ಸಿಟ್ಟಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸಿಡುಗುಟ್ಟು, ಸೆಟೆದುಕೊಳ್ಳು


इतर भाषांमध्ये अनुवाद :

अप्रसन्न होना।

वह बात-बात पर चिढ़ जाता है।
खिजना, खीजना, चमकना, चिढ़कना, चिढ़ना

अर्थ : ಯಾವುದೇ ಬಗೆಯ ಮಾತುಕತೆಯಲ್ಲಿ ಅಸಹನೆ ಬೇಸರ ಮೊದಲಾದ ಭಾವನೆಗಳು ಮೂಡಿ ಬರುವ ಪ್ರಕ್ರಿಯೆ

उदाहरणे : ಆಕೆಯ ಧಿಮಾಕಿನ ಮಾತಿನಿಂದಾಗಿ ಸಭೆಯಲ್ಲಿದ್ದವರೆಲ್ಲಾ ಕುಪಿತಗೊಂಡರು.

समानार्थी : ಅಪ್ರಸನ್ನವಾಗು, ಕನಲು, ಕುಪಿತಗೊಳ್ಳು, ಕೆರಳು, ಬೇಜಾರಾಗು, ಬೇಸರಿಸಿ ಕೊಳ್ಳು, ಬೇಸರಿಸಿಕೊಳ್ಳು, ವ್ಯಗ್ರವಾಗು, ಸಿಟ್ಟಾಗು, ಸೆಟೆದು ಕೊಳ್ಳು, ಸೆಟೆದುಕೊಳ್ಳು


इतर भाषांमध्ये अनुवाद :

किसी के काम, बात आदि से प्रसन्न न रहना।

राधा की दंभपूर्ण बातों से सभी नाराज़ हुए।
अप्रसन्न होना, खफा होना, ख़फ़ा होना, खिसिआना, खिसियाना, गुस्सा होना, नाख़ुश होना, नाखुश होना, नाराज होना, नाराज़ होना, रुष्ट होना

Give displeasure to.

displease

चौपाल