अर्थ : ಆ ತಂಗಿ ವಯಸ್ಸಿನಲ್ಲಿ ನನಗಿಂತ ಚಿಕ್ಕವಳು
उदाहरणे :
ನನ್ನ ಚಿಕ್ಕ ತಂಗಿ ತುಂಬಾ ಚೆನ್ನಾಗಿ ಓದುತ್ತಾಳೆ.
समानार्थी : ಅನುಜೆ, ಕಿರಿಯ ತಂಗಿ, ಕಿರಿಯ ಸೋದರಿ, ಚಿಕ್ಕ ತಂಗಿ, ಚಿಕ್ಕ ಸೋದರಿ, ಚಿಕ್ಕವಳು, ತಂಗಿ, ಸೋದರಿ
इतर भाषांमध्ये अनुवाद :
A younger sister.
little sister