पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕಿರುಚಾಟ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕಿರುಚಾಟ   ನಾಮಪದ

अर्थ : ಹೆದರುತ್ತಿರುವ ಸಮಯದಲ್ಲಿ ಅಯ್ಯೊ-ಅಯ್ಯೊ ಎಂದು ಕೂಗುತ್ತಿರುವುದು ಅಥವಾ ಕಿರುಚುತ್ತಿರುವುದು

उदाहरणे : ಇದ್ದಕ್ಕಿದ್ದ ಹಾಗೆ ಜೋರಾಗಿ ಬಿರುಗಾಳಿ ಬೀಸಿದರಿಂದ ಎಲ್ಲಾ ಕಡೆಯಲ್ಲು ಗೋಳಾಟ ಕೇಳಿಬಂದಿತು

समानार्थी : ಅರ್ಚಾಟ, ಕೋಲಾ ಹಲ, ಗದ್ದಲ, ಗೋಳಾಟ, ಚೀರಾಟ, ಚೀರಾಟ-ಒದರಾಟ, ವಿಲಾಪ, ಹಾಹಾಕಾರ


इतर भाषांमध्ये अनुवाद :

घबराहट के समय हाय-हाय की पुकार या चिल्लाहट।

अचानक आए तेज़ तूफ़ान से चारों तरफ़ हाहाकार मच गया।
कुहराम, कोहराम, हाहाकार

A cry of sorrow and grief.

Their pitiful laments could be heard throughout the ward.
lament, lamentation, plaint, wail

अर्थ : ಕೂಗಾಟದ ಅಥವಾ ಕಿರಚಾಟದ ಶಬ್ಧ

उदाहरणे : ಶತ್ರುಗಳ ಕೂಗಾಟವನ್ನು ಕೇಳಿ ಅವನು ಮನೆಯಿಂದ ಹೊರಗೆ ಬಂದನು.

समानार्थी : ಕಿರಚಾಟ, ಕೂಗಾಟ, ಚೀರಾಟ, ಹಾರಾಟ


इतर भाषांमध्ये अनुवाद :

ललकारने का शब्द।

शत्रु की ललकार सुनते ही वह घर से बाहर आ गया।
ललकार

A call to engage in a contest or fight.

challenge

अर्थ : ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ಎತ್ತರವಾದ ಅಥವಾ ಜೋರು ಧ್ವನಿಯಲ್ಲಿ ಮಾತನಾಡುವ ಕ್ರಿಯೆ

उदाहरणे : ಮಿಠಾಯಿ ಮಾರುವವನ ಕೂಗಾಟ ಅಥವಾ ಕಿರುಚಾಟಕ್ಕೆ ಎತ್ತು ಜೋರಾಗಿ ಓಡುತ್ತಿದೆ.

समानार्थी : ಅರಚಾಟ, ಕುರಚಾಟ, ಕೂಗಾಟ


इतर भाषांमध्ये अनुवाद :

कोई काम करने के लिए तेज आवाज में बोलकर उत्साहित करने की क्रिया।

हलवाहे की बार-बार की ललकार से बैल तेज चलने लगे।
ललकार

अर्थ : ಕೂಗಾಟದ ಕ್ರಿಯೆ ಅಥವಾ ಭಾವನೆ

उदाहरणे : ಅವಳ ಕೂಗಾಟವನ್ನು ಕೇಳಿ ಭಯವಾಯಿತು.

समानार्थी : ಅರಚಾಟ, ಅರಚುವಿಕೆ, ಕಿರುಚುವಿಕೆ, ಕೂಗಾಟ, ಕೂಗಾಡುವಿಕೆ, ಕೂಗು, ಚೀತ್ಕಾರ, ಚೀರುವಿಕೆ


इतर भाषांमध्ये अनुवाद :

चिल्लाने की क्रिया या भाव।

वह क्यों चीत्कार रही थी?
चिंघाड़, चिल्लाहट, चीक, चीख, चीख़, चीत्कार, ढाड़

चौपाल