पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕುಣಿ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕುಣಿ   ನಾಮಪದ

अर्थ : ನಾಲ್ಕು ಮಂದಿಯ ಗುಂಪು ಅಥವಾ ಕೂಟ

उदाहरणे : ಆ ಕಡೆಯಿಂದ ಚಾಂಡಲರು ಜಿಗಿಯುತ್ತಾ ಹೋಗುತ್ತಿದ್ದರು

समानार्थी : ಜಿಗಿತ, ನೆಗೆತ


इतर भाषांमध्ये अनुवाद :

चार आदमियों का गुट।

उधर से चांडाल चौकड़ी जा रही थी।
चौकड़ी

Four people considered as a unit.

He joined a barbershop quartet.
The foursome teed off before 9 a.m..
foursome, quartet, quartette

अर्थ : ಕಡಿಮೆ ಪ್ರಮಾಣದಲ್ಲಿ ತಗ್ಗಾದ ಪ್ರದೇಶ

उदाहरणे : ಒಬ್ಬ ಕುರುಡನು ಕುಣಿಯಲ್ಲಿ ಜಾರಿ ಬಿದ್ದನು.

समानार्थी : ಗುಂಡಿ, ತಗ್ಗು, ಹೊಂಡ


इतर भाषांमध्ये अनुवाद :

गहरा तल या स्थान।

एक अंधा व्यक्ति गड्ढे में गिरा हुआ था।
अवगाह, अवट, अवपात, असण, कुंड, कुण्ड, खंता, खड्ड, खड्डा, खत्ता, खात, गड़हा, गड्ढा, गढा, गर्त, प्रोथ

A sizeable hole (usually in the ground).

They dug a pit to bury the body.
cavity, pit

ಕುಣಿ   ಕ್ರಿಯಾಪದ

अर्थ : ಉತ್ಸಾಹದ ಜೊತೆಗೆ ಆಟ ಆಡುವ ಪ್ರಕ್ರಿಯೆ

उदाहरणे : ಮಗು ಆಟದ ಮೈದಾನದಲ್ಲಿ ಕುಣಿಯುತ್ತಿತ್ತು.

समानार्थी : ನೆಗೆ


इतर भाषांमध्ये अनुवाद :

* जोश के साथ खेलना।

बच्चे मैदान में उछल-कूद कर रहे हैं।
उछल-कूद करना, कूद-फाँद करना, कूदफाँद करना

Play boisterously.

The children frolicked in the garden.
The gamboling lambs in the meadows.
The toddlers romped in the playroom.
cavort, disport, frisk, frolic, gambol, lark, lark about, rollick, romp, run around, skylark, sport

अर्थ : ವ್ಯಕ್ತಿ ಆಥವಾ ಪ್ರಾಣಿಯು ನೆಲದಿಂದ ಮೇಲಕ್ಕೆ ಮೇಲಿನಿಂದ ಕೆಳಕ್ಕೆ ಏರು ಇಳಿವಿನ ಕ್ರಿಯೆ ಅಥವಾ ಸಂತೋಷದ ಉಲ್ಲಾಸದ ಭಾವದಲ್ಲಿ ದೇಹದ ಏರು ಇಳಿವಿನ ಕ್ರಿಯೆ

उदाहरणे : ಜಿಂಕೆಯು ಜಿಗಿದು ಹಾರಿತು.

समानार्थी : ಕುಪ್ಪಳಿಸು, ಜಿಗಿ, ನೆಗೆ, ಹಾರು


इतर भाषांमध्ये अनुवाद :

किसी सतह पर से वेगपूर्वक उछलकर शरीर को किसी ओर गिराना।

बच्चे रेत पर कूद रहे हैं।
कूदना

Move forward by leaps and bounds.

The horse bounded across the meadow.
The child leapt across the puddle.
Can you jump over the fence?.
bound, jump, leap, spring

अर्थ : ಸಂಗೀತದ ಜೊತೆಯಲ್ಲಿ ತಾಳ ಸ್ವರಕ್ಕೆ ಅನುಸಾರ ಅಥವಾ ಅದೇ ರೀತಿಯ ಹಾವ-ಭಾವವನ್ನು ತೋರಿಸುತ್ತಾ ಜಿಗಿದಾಡು, ಉಲ್ಲಸಿತನಾಗು ಮತ್ತು ಇದೇ ಪ್ರಕಾರವಾಗಿ ಇನ್ನೊಂದು ಚೇಷ್ಠೆಯನ್ನು ಮಾಡುವುದು

उदाहरणे : ಅವಳು ತುಂಬಾ ಚೆನ್ನಾಗಿ ನರ್ತಿಸುತ್ತಿದ್ದಳು.

समानार्थी : ನರ್ತಿಸು, ನೃತ್ಯ ಮಾಡು


इतर भाषांमध्ये अनुवाद :

संगीत के साथ ताल स्वर के अनुसार या ऐसे ही हाव-भाव दिखाते हुए उछलना,घूमना और इसी प्रकार की दूसरी चेष्टाएँ करना।

वह बहुत ही अच्छा नाच रही थी।
नाचना, नितना, निर्जना, नृत्य करना

Move in a graceful and rhythmical way.

The young girl danced into the room.
dance

अर्थ : ಪ್ರಸನ್ನಪೂರ್ವಕವಾಗಿ ನರ್ತಿಸುವುದು ಅಥವಾ ಕುಣಿಯುವುದು

उदाहरणे : ಕೆಲಸ ದೊರೆತ ವಿಷಯ ಕೇಳುತ್ತಿದ್ದಾಗೆಯೇ ಮನೋಹರನು ಕುಣಿದಾಡಿದನು.

समानार्थी : ನರ್ತಿಸು, ನಾಟ್ಯಮಾಡು


इतर भाषांमध्ये अनुवाद :

प्रसन्नतापूर्वक उछलना-कूदना।

नौकरी मिलने की ख़बर पाकर मनोहर नाचने लगा।
नाचना

Skip, leap, or move up and down or sideways.

Dancing flames.
The children danced with joy.
dance

अर्थ : ಜಿಗಿ-ಜಿಗಿದು ನಡೆಯುವುದು

उदाहरणे : ಅಂಗಳದಲ್ಲಿ ಕರು ಜಿಗಿಯುತ್ತಿದೆ.

समानार्थी : ಜಿಗಿ, ಹಾರು


इतर भाषांमध्ये अनुवाद :

कूद-कूदकर चलना।

आँगन में गौरैया फुदक रही है।
कुदकना, कुदकना-फुदकना, फुदकना

Jump lightly.

hop, hop-skip, skip

अर्थ : ಸಂತೋಷ ಅಥವಾ ಆನಂದದಿಂದ ಕುಣಿದಾಡುವುದು

उदाहरणे : ಗಂಡು ಮೊಮ್ಮಗನಾದ ಖುಷಿಯಿಂದ ಅಜ್ಜಿಯು ಕುಣಿದಾಡುತ್ತಿದ್ದಾಳೆ.

समानार्थी : ಆನಂದಿಸು, ಜಿಗಿ, ಸಂತೋಪಡು, ಹರ್ಷ ವ್ಯಕ್ತಪಡಿಸು


इतर भाषांमध्ये अनुवाद :

हर्ष या उमंग से फूले न समाना।

पोता पाने की खुशी में दादी फुदक रही हैं।
कुदकना, कुदकना-फुदकना, फुदकना

चौपाल