अर्थ : ಕುಣಿಯುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಪ್ರಕ್ರಿಯೆ
उदाहरणे :
ಮನೆಯಲ್ಲಿ ಮಕ್ಕಳು ಹುಟ್ಟಿದ ಖುಷಿಯಲ್ಲಿ ಕೆಲವರು ಹಿಜಿಡಾಗಳನ್ನು ಕುಣಿಸುತ್ತಾರೆ.
समानार्थी : ಡ್ಯಾಸ್ ಮಾಡಿಸು, ನರ್ತನ ಮಾಡಿಸು, ನೃತ್ಯ ಮಾಡಿಸು
इतर भाषांमध्ये अनुवाद :
अर्थ : ಯಾರೋ ಒಬ್ಬರು ನೃತ್ಯ ಮಾಡುವಂತೆ ಮಾಡುವ ಕ್ರಿಯೆ
उदाहरणे :
ಅವಳು ಕೀಲುಗೊಂಬೆಯನ್ನು ಕುಣಿಸುತ್ತಿದ್ದಳು.
समानार्थी : ಡ್ಯಾಸ್ ಮಾಡಿಸು ನರ್ತನ ಮಾಡಿಸು, ಡ್ಯಾಸ್-ಮಾಡಿಸು, ನಾಟ್ಯ ಮಾಡಿಸು, ನೃತ್ಯ ಮಾಡಿಸು
इतर भाषांमध्ये अनुवाद :