अर्थ : ಪ್ರಾಣಿಯ ಸಹಾಯದಿಂದ ಎಳೆಯಬಹುದಾದ ಗಾಡಿ
उदाहरणे :
ಪ್ರಾಚೀನ ಕಾಲದಲ್ಲಿ ಎತ್ತಿನ_ಗಾಡಿಯೇ ಪ್ರಮುಖ ಸಂಚಾರಿ ವಾಹನವಾಗಿತ್ತು.
समानार्थी : ಎತ್ತಿನ ಗಾಡಿ
इतर भाषांमध्ये अनुवाद :
A heavy open wagon usually having two wheels and drawn by an animal.
cartअर्थ : ಇರಡು ಚಕ್ರಗಳಿರುವ ಒಂದು ತರಹದ ಕುದುರೆಯ ಗಾಡಿ
उदाहरणे :
ನಾವು ಕುದುರೆ ಗಾಡಿ ಹತ್ತಿ ನಗರವನ್ನು ಸುತ್ತಲು ಹೋದೆವು.
समानार्थी : ಟಾಂಗಾ ಗಾಡಿ
इतर भाषांमध्ये अनुवाद :
अर्थ : ಹಣ್ಣು, ತರಕಾರಿ ಮೊದಲಾದವುಗಳನ್ನು ಸಾಗಿಸುವಂತಹ ಕುದುರೆ ಗಾಡಿ
उदाहरणे :
ಮಕ್ಕಲು ಜಟಕಾ ಗಾಡಿಯಲ್ಲಿ ಕುಳಿತು ಕೊಂಡು ಸಂತೋಷ ಪಡುತ್ತಿದ್ದಾರೆ.
समानार्थी : ಕುದುರೆ-ಗಾಡಿ, ಕುದುರೆಗಾಡಿ, ಜಟಕಾ ಗಾಡಿ, ಜಟಕಾ-ಗಾಡಿ, ಜಟಕಾಗಾಡಿ
इतर भाषांमध्ये अनुवाद :