अर्थ : ಕುರೂಪಿಯಾದಂತಹ ಪುರುಷ
उदाहरणे :
ರಾಘವನು ಕುರೂಪಿಯಾಗಿದ್ದರು ಅವನ ಆಚಾರದಿಂದ ಎಲ್ಲರ ಪ್ರಸಂಶೆಗೆ ಪಾತ್ರನಾಗಿದ್ದಾನೆ.
समानार्थी : ಕುರೂಪಿ ಪುರುಷ, ಕುರೂಪಿ ಮನುಷ್ಯ, ಕುರೂಪಿ ವ್ಯಕ್ತಿ
इतर भाषांमध्ये अनुवाद :
An adult person who is male (as opposed to a woman).
There were two women and six men on the bus.अर्थ : ಅಸಹ್ಯವಾದ ವಕ್ರವಾದ ರೂಪವನ್ನು ಹೊಂದಿದ ಹೆಂಗಸು
उदाहरणे :
ಅವನಿಗೆ ಮೋಸದಿಂದ ಕುರೂಪಿ ಹೆಂಗಸನ್ನು ಮದುವೆ ಮಾಡಲಾಯಿತು.
समानार्थी : ಕುರೂಪಿ ಮಹಿಳೆ, ಕುರೂಪಿ ಸ್ತ್ರೀ, ಕುರೂಪಿ ಹೆಂಗಸು, ಕುರೂಪಿ-ಮಹಿಳೆ, ಕುರೂಪಿ-ಸ್ತ್ರೀ
इतर भाषांमध्ये अनुवाद :
A large unpleasant woman.
cowअर्थ : ಅಂದಗೆಟ್ಟ ಮುಖ
उदाहरणे :
ಕಥೆಯ ಪ್ರಾರಂಭದಲ್ಲೆ ಮಂತ್ರವಾದಿಯು ರಾಜಕುಮಾರ ರೂಪವನ್ನು ಕುರುಪಿಯಾಗಿ ಮಾಡುತ್ತಾನೆ.
समानार्थी : ಅಂದಗೆಟ್ಟ, ಅಂದಗೆಟ್ಟಂತ, ಅಂದಗೆಟ್ಟಂತಹ, ಅವಲಕ್ಷಣದ, ಅವಲಕ್ಷಣದಂತ, ಅವಲಕ್ಷಣದಂತಹ, ಅಸಹ್ಯವಾದ, ಅಸಹ್ಯವಾದಂತ, ಅಸಹ್ಯವಾದಂತಹ, ಕುರೂಪವಾದ, ಕುರೂಪವಾದಂತ, ಕುರೂಪವಾದಂತಹ, ಕುರೂಪಿಯಾದ, ಕುರೂಪಿಯಾದಂತ, ಕುರೂಪಿಯಾದಂತಹ, ವಿಕಾರವಾದ, ವಿಕಾರವಾದಂತ, ವಿಕಾರವಾದಂತಹ
इतर भाषांमध्ये अनुवाद :