सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ಏರಿಸುವ ಅಥವಾ ಕೂರಿಸುವ ಪ್ರವೃತ್ತಿ ಮಾಡು
उदाहरणे : ಕೆಲಸದವನ್ನು ವಯಸ್ಸಾದ ತಮ್ಮ ಮಾಲೀಕರನ್ನು ಹೊತ್ತುಕೊಂಡು ಮಂಚದ ಮೇಲೆ ಕೂರಿಸಿದನು.
समानार्थी : ಏರಿಸು, ಕೂರಿಸು
इतर भाषांमध्ये अनुवाद :हिन्दी
चढ़ने में प्रवृत्त करना।
अर्थ : ಕೂರಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಪ್ರಕ್ರಿಯೆ
उदाहरणे : ಅಜ್ಜನು ಅಳುತ್ತಿರುವ ಮಗುವನ್ನು ಕುದರೆಯ ಮೇಲೆ ಕೂರಿಸುತ್ತಿದ್ದಾರೆ.
समानार्थी : ಕುಳಿಸು, ಕೂರಿಸು
बैठाने का काम दूसरे से करवाना।
अर्थ : ಯಾವುದಾದರು ಪದವಿಗೆ ನಿಯುಕ್ತಿಗೊಳಿಸುವುದು
उदाहरणे : ಚಾಣಕ್ಯನು ಚಂದ್ರಗುಪ್ತನನ್ನು ತಕ್ಷಶಿಲೆಯ ಸಿಂಹಾಸನದಲ್ಲಿ ಕುಳ್ಳರಿಸಿದ
समानार्थी : ಸ್ಥಾಪಿಸು
इतर भाषांमध्ये अनुवाद :हिन्दी English
किसी पद पर नियत करना।
Place ceremoniously or formally in an office or position.
स्थापित करा