पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕೂರಿಸು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕೂರಿಸು   ಕ್ರಿಯಾಪದ

अर्थ : ಏರಿಸುವ ಅಥವಾ ಕೂರಿಸುವ ಪ್ರವೃತ್ತಿ ಮಾಡು

उदाहरणे : ಕೆಲಸದವನ್ನು ವಯಸ್ಸಾದ ತಮ್ಮ ಮಾಲೀಕರನ್ನು ಹೊತ್ತುಕೊಂಡು ಮಂಚದ ಮೇಲೆ ಕೂರಿಸಿದನು.

समानार्थी : ಏರಿಸು, ಕುಳ್ಳರಿಸು


इतर भाषांमध्ये अनुवाद :

चढ़ने में प्रवृत्त करना।

नौकर ने अपंग दादाजी को उठाकर खाट पर चढ़ाया।
चढ़ाना

अर्थ : ಯಾವುದಾದರು ವಸ್ತುವಿನ ಮೇಲೆ ಇನ್ನೊಂದು ವಸ್ತುವನ್ನು ಇಡುವುದು

उदाहरणे : ಅಕ್ಕಸಾಲಿಗನು ಈ ಚಿನ್ನದ ಉಂಗುರದಲ್ಲಿ ವಜ್ರ ಕೂರಿಸಿದ್ದಾನೆ

समानार्थी : ಹುದುಗಿಸು


इतर भाषांमध्ये अनुवाद :

किसी वस्तु आदि में किसी वस्तु आदि को बैठाना।

सुनार ने सोने की अँगूठी में हीरा जड़ा।
जड़ना, फिट करना, बिठाना, बैठाना, लगाना

Fix in a border.

The goldsmith set the diamond.
set

अर्थ : ಯಾವುದಾದರು ವಾಹನದ ಮೇಲೆ ಕುಳಿತುಕೊಳ್ಳುವ ಪ್ರವೃತ್ತಿ

उदाहरणे : ಸಾಯೀಸ್ ಮಕ್ಕಳನ್ನು ಕುದುರೆಯ ಮೇಲೆ ಕೂರಿಸಿದನು.

समानार्थी : ಏರಿಸು, ಸವಾರಿ ಮಾಡಿಸು


इतर भाषांमध्ये अनुवाद :

किसी वाहन के ऊपर बैठने में प्रवृत्त करना।

साईस ने बच्चे को घोड़े पर चढ़ाया।
चढ़ाना, बिठाना, बैठाना, सवार कराना

अर्थ : ಕೂರಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಪ್ರಕ್ರಿಯೆ

उदाहरणे : ಅಜ್ಜನು ಅಳುತ್ತಿರುವ ಮಗುವನ್ನು ಕುದರೆಯ ಮೇಲೆ ಕೂರಿಸುತ್ತಿದ್ದಾರೆ.

समानार्थी : ಕುಳಿಸು, ಕುಳ್ಳರಿಸು


इतर भाषांमध्ये अनुवाद :

बैठाने का काम दूसरे से करवाना।

दादाजी ने रोते बच्चे को घोड़े पर बिठवाया।
बिठवाना, बैठवाना

चौपाल