अर्थ : ಕೆಲಸಗಾರರಿಗೆ ಸಿಗುವ ಪರಿಶ್ರಮದ ಫಲ
उदाहरणे :
ಅವನಿಗೆ ಪ್ರತಿದಿನ ನೂರು ರೂಪಾಯಿ ಕೂಲಿ ಸಿಗುತ್ತದೆ
इतर भाषांमध्ये अनुवाद :
Something that remunerates.
Wages were paid by check.अर्थ : ವಸ್ತುಗಳನ್ನು ಹೊತ್ತು ಸಾಗಿಸಲು ನೀಡುವ ಕೂಲಿ
उदाहरणे :
ಕೂಲಿಯವನು ನೂರು ಸಿಮೆಂಟು ಚೀಲ ಹೊತ್ತಿದ್ದಕ್ಕೆ ನೂರು ರೂ ಕೂಲಿಯನ್ನು ಕೇಳುತ್ತಿದ್ದಾನೆ.
इतर भाषांमध्ये अनुवाद :
Something that remunerates.
Wages were paid by check.अर्थ : ದುಡುಮೆಗಾಗಿ ನೀಡುವ ಪ್ರತಿಫಲ
उदाहरणे :
ಕೂಲಿಯವನು ಕಬ್ಬನ್ನು ಹೊರಲು ಐನೂರು ರೂಪಾಯಿ ಕೂಲಿ ಕೇಳುತ್ತಿದ್ದಾನೆ.
अर्थ : ದುಡಿಮೆಗಾಗಿ ನೀಡುವ ಪ್ರತಿಫಲ
उदाहरणे :
ತಾರಾಭಾಯಿಗೆ ಎಂಭತ್ತು ರೂಪಾಯಿಗಳ ಕೂಲಿ ದೊರೆಯುತ್ತದೆ.
इतर भाषांमध्ये अनुवाद :
Something that remunerates.
Wages were paid by check.अर्थ : ಕೆಲಸಗಾರ ನಿಲ್ದಾಣದಲ್ಲಿ ಯಾತ್ರಿಕರ ಸಮಾನುಗಳನ್ನು ವಾಹನದಲ್ಲಿ ಇಡಲು ಅಥವಾ ತೆಗೆಯುವಂತಹ ಕೆಲಸ ಮಾಡುವನು
उदाहरणे :
ರೈಲು ಗಾಡಿ ನಿಲ್ಲುತ್ತಿದ್ದಂತೆ ಕೂಲಿ ಬೋಗಿ ಒಳಿ ಓಡಿದ.
इतर भाषांमध्ये अनुवाद :
A person employed to carry luggage and supplies.
porterअर्थ : ಅವನು ಬೇರೆಯವರಿಗೋಸ್ಕರ ಶಾರೀರಿಕವಾಗಿ ಶ್ರಮದ ಕೆಲಸವನ್ನು ಮಾಡಿ ಅದರಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುತ್ತಾನೆ
उदाहरणे :
ಕೂಲಿಯವನು ಕಾಲುವೆ ಅಥವಾ ನಾಲೆ ಅಗೆಯುವ ಕೆಲಸ ಮಾಡುತ್ತಿದ್ದಾನೆ.
समानार्थी : ಆಳು, ಕಾರ್ಮಿಕ, ಕೂಲಿಯವ, ಕೆಲಸಗಾರ, ಪರಿಶ್ರಮಿಕ, ಪಾರಿಶ್ರಮಿಕ, ಶ್ರಮಜೀವಿ, ಶ್ರಮಿಕ
इतर भाषांमध्ये अनुवाद :
An employee who performs manual or industrial labor.
working man, working person, workingman, workmanअर्थ : ಕೂಲಿ ಮಾಡುವ ಕೆಲಸ
उदाहरणे :
ರಾಜು ಮನೆ ಮನೆಗೆ-ಮನೆಗೆ ಹೋಗಿ ಕೂಲಿ ಮಾಡಿ ತನ್ನ ಪರಿವಾರದವರ ಪಾಲನೆ-ಪೋಷಣೆ ಮಾಡುತ್ತಿದ್ದನು
इतर भाषांमध्ये अनुवाद :
अर्थ : ನಿಯತವಾದ ಅವಧಿಗಳಲ್ಲಿ, ಎಂದರೆ ದಿನಕ್ಕೊಮ್ಮೆ, ವಾರಕ್ಕೊಮ್ಮೆ, ತಿಂಗಳಿಗೊಮ್ಮೆ ಕಾರ್ಮಿಕನಿಗೆ ಅಥವಾ ನೌಕರನಿಗೆ ನೀಡುವ ಹಣ
उदाहरणे :
ನೌಕರನು ವೇತನವನ್ನು ಪಡೆಯುತ್ತಿದ್ದಾನೆ.
इतर भाषांमध्ये अनुवाद :
Something that remunerates.
Wages were paid by check.